Monday, September 28, 2026

BDA Apartments

ಮಣ್ಣಲ್ಲಿ ಮಣ್ಣಾದ ನಟ, ನಿರ್ದೇಶಕ ದಿಲೀಪ್ ರಾಜ್ BDA JK_Adv BDA Adv
Home Cinema ಮಣ್ಣಲ್ಲಿ ಮಣ್ಣಾದ ನಟ, ನಿರ್ದೇಶಕ ದಿಲೀಪ್ ರಾಜ್

ಮಣ್ಣಲ್ಲಿ ಮಣ್ಣಾದ ನಟ, ನಿರ್ದೇಶಕ ದಿಲೀಪ್ ರಾಜ್

ರಾಮನಗರ,ಮೇ,13,2026 (www.justkannada.in):  ಹೃದಯಾಘಾತದಿಂದ ಇಂದು ಬೆಳಗ್ಗಿನ ಜಾವ ನಿಧನರಾದ ನಟ ನಿರ್ದೇಶಕ ದಿಲೀಪ್ ರಾಜ್ ಅವರ ಅಂತ್ಯಕ್ರಿಯೆ ಇಂದು ನೆರವೇರಿತು.

ರಾಮನಗರ ಜಿಲ್ಲೆ ಗುನ್ನೂರು ಗ್ರಾಮದ ಬಳಿ ಇರುವ ಫಾರ್ಮ್ ಹೌಸ್ ನಲ್ಲಿ ಲಿಂಗಾಯತ ಸಂಪ್ರದಾಯದಂತೆ ನಟ ದಿಲೀಪ್ ರಾಜ್ ಅವರ ಅಂತ್ಯಕ್ರಿಯೆ ನೆರವೇರಿತು. ದಿಲೀಪ್ ರಾಜ್ ಅಣ್ಣನ ಮಗ ಆರ್ಯನ್  ಅಂತಿಮ ವಿಧಿವಿಧಾನ ನೆರವೇರಿಸಿದ್ದು ರಾಜಶೇಖರ ಶಿವಾಚಾರ್ಯ ನೇತೃತ್ವದಲ್ಲಿ ಅಂತ್ಯಕ್ರಿಯೆ ನಡೆಯಿತು.ಮಣ್ಣಲ್ಲಿ ಮಣ್ಣಾದ ನಟ jk02

ಅಂತ್ಯಕ್ರಿಯೆಯಲ್ಲಿ ಸಂಗೀತ ನಿರ್ದೇಶಕ ಹಂಸಲೇಖ ಸೇರಿದಂತೆ ನಟ ನಟಿಯರು ಭಾಗಿಯಾಗಿ ನಟ ದಿಲೀಪ್ ರಾಜ್ ಗೆ ಕಣ್ಣೀರಿನ ವಿದಾಯ ಹೇಳಿದರು.

Key words: funeral, actor, director, Dilip Raj, passed away