Sunday, August 23, 2026

BDA Apartments

Home Front Page ನಟ ದರ್ಶನ್ ಆತ್ಮಹತ್ಯೆಗೆ ಯತ್ನ ವದಂತಿ ಬಗ್ಗೆ ಸ್ಪಷ್ಟನೆ ಕೊಟ್ಟ ಗೃಹ ಸಚಿವ ಪರಮೇಶ್ವರ್

ನಟ ದರ್ಶನ್ ಆತ್ಮಹತ್ಯೆಗೆ ಯತ್ನ ವದಂತಿ ಬಗ್ಗೆ ಸ್ಪಷ್ಟನೆ ಕೊಟ್ಟ ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಮೇ,23,2026 (www.justkannada.in):  ರೇಣುಕಾಸ್ವಾಮಿ ಕೊಲೆ ಪ್ರಕರಣ ಆರೋಪಿ  ನಟ ದರ್ಶನ್ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ಗೃಹ ಸಚಿವ ಪರಮೇಶ್ವರ್,  ನಟ ದರ್ಶನ್ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬುದು ಸಂಪೂರ್ಣ ಸುಳ್ಳು.  ಜೈಲಿನಲ್ಲಿ ಆ ರೀತಿ ಘಟನೆ ನಡೆದಿಲ್ಲ ಅಂತಾ ಮಾಹಿತಿ ಬಂದಿದೆ.  ಜೈಲಿನ ಅಧಿಕಾರಿಗಳು ಮೌಖಿಕ ಮಾಹಿತಿ ನೀಡಿದ್ದಾರೆ ಎಂದರು.

ಆ ರೀತಿಯ ಘಟನೆ ನಡೆದಿಲ್ಲ ಅಂತಾ ಅಧಿಕಾರಿಗಳು ಹೇಳಿದ್ದಾರೆ. ಅಧಿಕಾರಿಗಳಿಂದ ಮೌಖಿಕವಾಗಿ ಕೇಳಿದ್ದೇನೆ ಎಂದರು.

Key words: Home Minister, Parameshwar, clarifies, rumours, actor, Darshan