Wednesday, October 21, 2026

Dasara Wishes

Happy Dasara
Home Front Page ಬರೀ ಹೊಸಬರನ್ನ ಇಟ್ಟುಕೊಂಡು ಕೆಲಸ ಮಾಡೋದು ಕಷ್ಟ- ರಾಮಲಿಂಗರೆಡ್ಡಿ

ಬರೀ ಹೊಸಬರನ್ನ ಇಟ್ಟುಕೊಂಡು ಕೆಲಸ ಮಾಡೋದು ಕಷ್ಟ- ರಾಮಲಿಂಗರೆಡ್ಡಿ

ಬೆಂಗಳೂರು,ಜೂನ್,3,2026 (www.justkannada.in):  ರಾಜ್ಯದ ನೂತನ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ ಮಾಡುತ್ತಿದ್ದು ಇವರ ಜೊತೆಗೆ 14 ಮಂದಿ ಶಾಸಕರು ಸಚಿವರಾಗಿ ಪದಗ್ರಹಣ ಮಾಡಲಿದ್ದಾರೆ.  ಈ ಹಿಂದೆ ಸಾರಿಗೆ ಸಚಿವರಾಗಿ ಕಾರ್ಯ ನಿರ್ವಹಿಸಿದ್ದ ರಾಮಲಿಂಗರೆಡ್ಡಿ ಅವರಿಗೂ ಸ್ಥಾನ ಸಿಕ್ಕಿದೆ.

ಮತ್ತೆ ತಮಗೆ ಸಚಿವ ಸ್ಥಾನ ಸಿಕ್ಕ ಬಗ್ಗೆ ಸಂತಸ ವ್ಯಕ್ತಪಡಿಸಿರುವ ರಾಮಲಿಂಗರೆಡ್ಡಿ, ಈ ಹಿಂದೆ ಗೃಹ ಖಾತೆ ಸೇರಿ ಹಲವು ಖಾತೆನಿಭಾಯಿಸಿದ್ದೇನೆ.  ಪ್ರಮಾಣ ವಚನ ಸ್ವೀಕಾರ ಮಾಡುವಂತೆ ಡಿಕೆ ಶಿವಕುಮಾರ್ ಕರೆ ಮಾಡಿ ತಿಳಿಸಿದ್ದಾರೆ. ಹೈಕಮಾಂಡ್ ಯಾವ ಖಾತೆ ನೀಡುತ್ತೋ ನೋಡೋಣ ಎಂದರು.ಬರೀ ಹೊಸಬರನ್ನ ಇಟ್ಟುಕೊಂಡು ಕೆಲಸ ಮಾಡೋದು ಕಷ್ಟ- ರಾಮಲಿಂಗರೆಡ್ಡಿ BDA JK_Adv BDA Adv

ಹಾಗೆಯೇ  ಬರೀ ಹೊಸಬರನ್ನ ಇಟ್ಟುಕೊಂಡು ಕೆಲಸ ಮಾಡೋದು ಕಷ್ಟ ಎಂದು ರಾಮಲಿಂಗರೆಡ್ಡಿ ಅಭಿಪ್ರಾಯ ವ್ಯಕ್ತಪಡಿಸಿದರು.ಬರೀ ಹೊಸಬರನ್ನ ಇಟ್ಟುಕೊಂಡು ಕೆಲಸ ಮಾಡೋದು ಕಷ್ಟ jk02_new jk02 new

Key words: Minister, Post, Again, Ramalingareddy