Friday, October 23, 2026

Dasara Wishes

ಸಿಡಿ ವಿಚಾರದಲ್ಲಿ 5 ಕೋಟಿ ವ್ಯವಹಾರದ ಬಗ್ಗೆ ಮೊದಲೇ ಹೇಳಿದ್ದೆ- ಮಾಜಿ ಸಿಎಂ ಹೆಚ...
Happy Dasara
Home Front Page ಡಿಸಿಎಂ ಆಗಿ ಪರಮೇಶ್ವರ್, ಸಚಿವರಾಗಿ ಕೆಎಚ್ ಮುನಿಯಪ್ಪ, ಕೆ.ಜೆ ಜಾರ್ಜ್ ಪ್ರಮಾಣ ವಚನ ಸ್ವೀಕಾರ

ಡಿಸಿಎಂ ಆಗಿ ಪರಮೇಶ್ವರ್, ಸಚಿವರಾಗಿ ಕೆಎಚ್ ಮುನಿಯಪ್ಪ, ಕೆ.ಜೆ ಜಾರ್ಜ್ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು,ಜೂನ್,3,2026 (www.justkannada.in):  ರಾಜ್ಯದ ಉಪಮುಖ್ಯಮಂತ್ರಿಯಾಗಿ  ಡಾ.ಜಿ.ಪರಮೇಶ್ವರ್ ಹಾಗೂ ಸಚಿವರಾಗಿ ಕೆ.ಎಚ್ ಮುನಿಯಪ್ಪ ಪ್ರಮಾಣ ವಚನ ಸ್ವೀಕಾರ ಮಾಡಿದರು.

ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯದ 24ನೇ ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ ಮಾಡಿದರು ಬಳಿಕ  ರಾಜ್ಯದ ಉಪಮುಖ್ಯಮಂತ್ರಿಯಾಗಿ  ಡಾ.ಜಿ.ಪರಮೇಶ್ವರ್ ಹಾಗೂ ಸಚಿವರಾಗಿ ಕೆ.ಎಚ್ ಮುನಿಯಪ್ಪ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.ಡಿಸಿಎಂ ಆಗಿ ಪರಮೇಶ್ವರ್, ಸಚಿವರಾಗಿ ಕೆಎಚ್ ಮುನಿಯಪ್ಪ, ಕೆ.ಜೆ ಜಾರ್ಜ್ ಪ್ರಮಾಣ ...

ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲ, ಮಾಜಿ ಸಿಎಂ ಸಿದ್ದರಾಮಯ್ಯ,  ತೆಲಂಗಾಣ ಸಿಎಂ ರೇವಂತ್ ರೆಡ್ಡಿ, ಕೇರಳ ಸಿಎಂ ಸತೀಶನ್,  ಇನ್ಫೋಸಿಸ್ ನಾರಾಯಣಮೂರ್ತಿ,  ಸುಧಾಮೂರ್ತಿ ಅವರು ಸೇರಿ ಹಲವು ಉದ್ಯಮಿಗಳು ನಾಡಿನ ವಿವಿಧ ಮಠಾಧೀಶರು ಸೇರಿ ಹಲವರು ಭಾಗಿಯಾಗಿದ್ದರು.ಡಿಸಿಎಂ ಆಗಿ ಪರಮೇಶ್ವರ್ jk02_new jk02 new

Key words: DCM, Parameshwara, KH Muniyappa, KJ George, ministers, oath