Sunday, September 13, 2026

BDA Apartments

ನೂತನ ಸಿಎಂ ಡಿಕೆ ಶಿವಕುಮಾರ್ ಗೆ ಅಭಿನಂದನೆ ಸಲ್ಲಿಸಿದ ಕೇಂದ್ರ ಸಚಿವ HDK BDA JK_Adv BDA Adv
Home Front Page ನೂತನ ಸಿಎಂ ಡಿಕೆ ಶಿವಕುಮಾರ್ ಗೆ ಅಭಿನಂದನೆ ಸಲ್ಲಿಸಿದ ಕೇಂದ್ರ ಸಚಿವ HDK

ನೂತನ ಸಿಎಂ ಡಿಕೆ ಶಿವಕುಮಾರ್ ಗೆ ಅಭಿನಂದನೆ ಸಲ್ಲಿಸಿದ ಕೇಂದ್ರ ಸಚಿವ HDK

ಬೆಂಗಳೂರು,ಜೂನ್,3,2026 (www.justkannada.in): ರಾಜ್ಯ ನೂತನ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕಾರ ಮಾಡಿದ ಡಿ.ಕೆ ಶಿವಕುಮಾರ್ ಅವರಿಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅಭಿನಂದನೆ ಸಲ್ಲಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿರುವ ಶ್ರೀ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆಗಳು.ನೂತನ ಸಿಎಂ ಡಿಕೆ ಶಿವಕುಮಾರ್ ಗೆ ಅಭಿನಂದನೆ ಸಲ್ಲಿಸಿದ ಕೇಂದ್ರ ಸಚಿವ HDK dk shivakumar.jpg123

ತಮಗೆ ದೊರೆತಿರುವ ಈ ಅವಕಾಶವನ್ನು ಜನಪರ ಕೆಲಸಗಳಿಗೆ ಹಾಗೂ ಕರ್ನಾಟಕದ ಅಭಿವೃದ್ಧಿಗೆ ಉಪಯೋಗ ಮಾಡಿಕೊಳ್ಳಿ ಎಂದು ಆಶಿಸುತ್ತೇನೆ ಎಂದು ಹೆಚ್ ಡಿಕೆ ಶುಭ ಹಾರೈಸಿದ್ದಾರೆ.justkannada jk02

Key words: Union Minister, HDK, congratulates, new CM, DK Shivakumar