Saturday, September 12, 2026

BDA Apartments

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಡಿಸಿಎಂ ಪರಮೇಶ್ವರ್ BDA JK_Adv BDA Adv
Home Front Page ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಡಿಸಿಎಂ ಪರಮೇಶ್ವರ್

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಡಿಸಿಎಂ ಪರಮೇಶ್ವರ್

ಬೆಂಗಳೂರು,ಜೂನ್,6,2026 (www.justkannada.in):  ಡಿಸಿಎಂ ಆದ ಬಳಿಕ ಮೊದಲ ಬಾರಿಗೆ ಡಾ.ಜಿ.ಪರಮೇಶ್ವರ್‍ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನ ಭೇಟಿಯಾಗಿದ್ದಾರೆ.

ಬೆಂಗಳೂರಿನ ಸದಾಶಿವನಗರದಲ್ಲಿರುವ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಡಿಸಿಎಂ ಡಾ.ಜಿ.ಪರಮೇಶ್ವರ್ ಭೇಟಿ ನೀಡಿದ್ದು ಎಐಸಿಸಿ ಅಧ್ಯಕ್ಷರಿಗೆ ಧನ್ಯವಾದವನ್ನ ಅರ್ಪಿಸಿದ್ದಾರೆ.ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಡಿಸಿಎಂ ಪರಮೇಶ್ವರ್ BDA JK_Adv BDA Adv

ಡಿಕೆ ಶಿವಕುಮಾರ್ ಸರ್ಕಾರದಲ್ಲಿ ಡಾ.ಜಿ.ಪರಮೇಶ್ವರ್ ಡಿಸಿಎಂ ಆಗಿದ್ದು ಇವರಿಗೆ ಕಂದಾಯ ಖಾತೆಯನ್ನ ನೀಡಲಾಗಿದೆ. ಸಿದ್ದರಾಮಯ್ಯ ಸಂಪುಟದಲ್ಲಿ ಗೃಹಖಾತೆಯನ್ನ ನಿಭಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಖರ್ಗೆ ಅವರನ್ನ ಭೇಟಿಯಾಗಿ ಧನ್ಯವಾದ ತಿಳಿಸಿದ್ದಾರೆ.ಅವರನ jk02_new jk02 new

Key words: DCM, Parameshwar, meets, AICC, President, Mallikarjuna Kharge