Saturday, October 24, 2026

Dasara Wishes

ಆಸ್ತಿ ವಿವಾದಕ್ಕೆ ಹರಿದ ನೆತ್ತರು: ಗುಂಡಿಕ್ಕಿ ಆರು ಮಂದಿಯ ಹತ್ಯೆ DasraWishes_JK DasraWishes JK
Happy Dasara
Home Front Page ಕೊಡಗಿನಲ್ಲಿ ಬಾರೀ ವಾಹನಗಳ ಸಂಚಾರಕ್ಕೆ ನಿರ್ಬಂಧ

ಕೊಡಗಿನಲ್ಲಿ ಬಾರೀ ವಾಹನಗಳ ಸಂಚಾರಕ್ಕೆ ನಿರ್ಬಂಧ

ಕೊಡಗು,ಜೂನ್,6,2026 (www.justkannada.in): ಕೊಡಗಿನಲ್ಲಿ ಮುಂಗಾರು ಮಳೆ ಆರಂಭ ಹಿನ್ನೆಲೆಯಲ್ಲಿ ಬಾರೀ ವಾಹನಗಳ ಸಂಚಾರವನ್ನ ನಿರ್ಬಂಧಿಸಲಾಗಿದೆ.

ಮುಂಗಾರು ವೇಳೆ ಬಾರೀ  ವಾಹನಗಳ ಸಂಚಾರದಿಂದ ತೊಂದರೆ ಹಿನ್ನೆಲೆಯಲ್ಲಿ ಒಂದು ತಿಂಗಳ ಕಾಲ ನಿರ್ಬಂಧ ವಿಧಿಸಿ ಕೊಡಗು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.ಕೊಡಗಿನಲ್ಲಿ ಬಾರೀ ವಾಹನಗಳ ಸಂಚಾರಕ್ಕೆ ನಿರ್ಬಂಧ BDA JK_Adv BDA Adv

ಜೂನ್ 10 ರಿಂದ ಜುಲೈ 9ರವರೆಗೆ ಕೊಡಗಿನಲ್ಲಿ 18,500 ಕೆಜಿ ಗಿಂತಲೂ ತೂಕವಿರುವ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಭೂಕುಸಿತ ಮತ್ತು ಸಾರ್ವಜನಿಕ ಸುರಕ್ಷತೆಯ ದೃಷ್ಟಿಯಿಂದ ಕೊಡಗು ಜಿಲ್ಲಾಡಳಿತವು ಈ ಕ್ರಮ ಕೈಗೊಂಡಿದೆ ಎನ್ನಲಾಗಿದೆ.ಕೊಡಗಿನಲ್ಲಿ ಬಾರೀ ವಾಹನಗಳ ಸಂಚಾರಕ್ಕೆ ನಿರ್ಬಂಧ jk02_new jk02 new

Key words: Restrictions, heavy vehicle, traffic, Kodagu