Sunday, October 25, 2026

Dasara Wishes

Happy Dasara
Home Front Page ದೀರ್ಘಾವಧಿ ಪ್ರಧಾನಿ: ನೆಹರು ದಾಖಲೆ ಮುರಿದು ಹೊಸ ಇತಿಹಾಸ ಬರೆದ ಪಿಎಂ ಮೋದಿ

ದೀರ್ಘಾವಧಿ ಪ್ರಧಾನಿ: ನೆಹರು ದಾಖಲೆ ಮುರಿದು ಹೊಸ ಇತಿಹಾಸ ಬರೆದ ಪಿಎಂ ಮೋದಿ

ನವದೆಹಲಿ, ಜೂನ್ ,10,2026 (www.justkannada.in)  ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾಗಿ 12 ವರ್ಷ ಪೂರೈಸಿದ್ದು ಈ ನಡುವೆ ದೇಶದ ದೀರ್ಘಾವಧಿ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಭಾರತದ ಮೊದಲ ಪ್ರಧಾನಿ ಪಂಡಿತ್ ಜವಾಹರ್​ಲಾಲ್ ನೆಹರು ಅವರ ದಶಕಗಳ ಹಿಂದಿನ ದಾಖಲೆಯನ್ನು ಅಧಿಕೃತವಾಗಿ ಮುರಿದಿದ್ದಾರೆ.

ಬುಧವಾರದ ಇಂದಿನ ದಿನಕ್ಕೆ ಪ್ರಧಾನಿ ಮೋದಿ ಅವರು ಪ್ರಧಾನಿಯಾಗಿ ಸತತ 4,399 ದಿನಗಳ ಸುಸ್ಥಿರ ಆಡಳಿತವನ್ನು ಪೂರ್ಣಗೊಳಿಸಿದ್ದು, ಜಾಗತಿಕ ರಂಗದಲ್ಲಿ ಭಾರತೀಯ ಪ್ರಜಾಪ್ರಭುತ್ವದ ಶಕ್ತಿಯನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.ದೀರ್ಘಾವಧಿ ಪ್ರಧಾನಿ: ನೆಹರು ದಾಖಲೆ ಮುರಿದು ಹೊಸ ಇತಿಹಾಸ ಬರೆದ ಪಿಎಂ ಮೋದಿ BDA JK_...

ಜವಾಹರ್ ಲಾಲ್ ನೆಹರು ಅವರು ಚುನಾವಣೆ ಮೂಲಕ ಆಯ್ಕೆಯಾಗಿ ಒಟ್ಟು 4398 ದಿನ  ಪ್ರಧಾನಿ ಆಗಿದ್ದರು. ಈಗ ಮೋದಿ ದೀರ್ಘಾವಧಿ ಪಿಎಂ ಆಗಿ ಹೊಸ ದಾಖಲೆ ಬರೆದಿದ್ದಾರೆ.   ಪ್ರಧಾನಿಯಾಗಿ 4,399 ದಿನ ಪೂರೈಸಿ ಹೊಸ ದಾಖಲೆ ನಿರ್ಮಿಸಿದ್ದಾರೆ.

1952 ರಲ್ಲಿ ಮೊದಲ ಬಾರಿಗೆ ಪ್ರಧಾನಿಯಾಗಿ ಆಯ್ಕೆಯಾದ ಜವಾಹರಲಾಲ್ ನೆಹರು, 4,398 ದಿನಗಳ ಕಾಲ ನಿರಂತರ ಅಧಿಕಾರಾವಧಿಯನ್ನು ಪೂರೈಸಿದ್ದರು. 1947 ರಿಂದ 1952 ರವರೆಗಿನ ಅವರ ಹಿಂದಿನ ಅವಧಿಯು ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿದ್ದರು,ದೀರ್ಘಾವಧಿ ಪ್ರಧಾನಿ jk02_new jk02 new

Key words: Longest tenure, Prime Minister,  PM Modi, Nehru’s, record