ಬೆಂಗಳೂರು,ಜೂನ್,11,2026 (www.justkannada.in): ದೆಹಲಿಯ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರಧಾನಿ ನರೇಂದ್ರ ಮೋದಿ ಅವರನ್ನ ಭೇಟಿಯಾಗಿದ್ದಾರೆ.
ಇಂದು ನೀತಿ ಆಯೋಗದ ಸಭೆ ಬಳಿಕ ಸಿಎಂ ಡಿ.ಕೆ ಶಿವಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನ ಭೇಟಿಯಾಗಿದ್ದು ವಿಶ್ವಗುರು ಬಸವಣ್ಣ ಪ್ರತಿಮೆಯನ್ನ ನೀಡಿ ಸನ್ಮಾನಿಸಿದರು. ರಾಜ್ಯದ ಅಭಿವೃದ್ದಿ ಯೋಜನೆಗಳ ಬಗ್ಗೆ ಚರ್ಚೆ ಮಾಡಿದರು.
ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ನಡೆದ ನೀತಿ ಆಯೋಗದ ಸಭೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಭಾಗಿಯಾಗಿದ್ದರು.
Key words: CM, DK Shivakumar, meets, Prime Minister Modi






