Sunday, September 13, 2026

BDA Apartments

ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾಗಿ ಚರ್ಚಿಸಿದ ಸಿಎಂ ಡಿಕೆ ಶಿವಕುಮಾರ್ B...
Home Front Page ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾಗಿ ಚರ್ಚಿಸಿದ ಸಿಎಂ ಡಿಕೆ ಶಿವಕುಮಾರ್

ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾಗಿ ಚರ್ಚಿಸಿದ ಸಿಎಂ ಡಿಕೆ ಶಿವಕುಮಾರ್

ನವದೆಹಲಿ,ಜೂನ್,12,2026 (www.justkannada.in):  ದೆಹಲಿಯ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನ ಭೇಟಿಯಾಗಿದ್ದಾರೆ.

ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನ ಸಿಎಂ ಡಿಕೆ ಶಿವಕುಮಾರ್ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾಗಿ ಚರ್ಚಿಸಿದ ಸಿಎಂ ಡಿಕೆ ಶಿವಕುಮಾರ್ B...

ನಿನ್ನೆ ನೀತಿ ಆಯೋಗದ ಸಭೆಯಲ್ಲಿ ಪಾಳ್ಗೊಂಡಿದ್ದ ಸಿಎಂ ಡಿಕೆ ಶಿವಕುಮಾರ್ ಸಭೆ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರನ್ನ ಭೇಟಿಯಾಗಿ ಸನ್ಮಾನಿಸಿ ರಾಜ್ಯದ ಅಭಿವೃದ್ದಿ ಕಾರ್ಯಗಳ ಬಗ್ಗೆ ಚರ್ಚೆ ನಡೆಸಿದ್ದರು.ಅವರನ jk02_new jk02 new

Key words: CM ,DK Shivakumar, meets, President, Draupadi Murmu