Saturday, September 12, 2026

BDA Apartments

ಬೈಕ್ ಅಪಘಾತ: ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸಾವು..! BDA JK_Adv BDA Adv
Home Crime ಬೈಕ್ ಅಪಘಾತ: ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸಾವು..!

ಬೈಕ್ ಅಪಘಾತ: ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸಾವು..!

ಬೆಂಗಳೂರು,ಜೂನ್,13,2026 (www.justkannada.in): ಡಿವೈಡರ್ ಗೆ ಬೈಕ್ ಡಿಕ್ಕಿಯಾಗಿ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಕೆಂಗೇರಿಯ ಆರ್ ಆರ್ ಡೆಂಟಲ್ ಕಾಲೇಜಿನ ಬಳಿ ಈ ಘಟನೆ ನಡೆದಿದೆ. ಕೇರಳ ಮೂಲದ ಅತುಲ್ ಹಾಗೂ ಗೌರಿಶಂಕರ್  ಮೃತಪಟ್ಟ ನರ್ಸಿಂಗ್ ವಿದ್ಯಾರ್ಥಿಗಳು.ಬೈಕ್ ಅಪಘಾತ BDA JK_Adv BDA Adv

ಮೈಸೂರು ನಿಂದ ಇಬ್ಬರು ವಿದ್ಯಾರ್ಥಿಗಳು ಬೆಂಗಳೂರು ಕಡೆಗೆ ಬರುತ್ತಿದ್ದರು. ಈ ಮಧ್ಯೆ ಮಧ್ಯರಾತ್ರಿ 2 ಗಂಟೆ ವೇಳೆಗೆ ಕೆಂಗೇರಿಯ ಆರ್ ಆರ್ ಡೆಂಟಲ್ ಕಾಲೇಜಿನ ಬಳಿ  ಡಿವೈಡರ್ ಗೆ ಬೈಕ್ ಡಿಕ್ಕಿಯಾಗಿ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ   ಸ್ಥಳಕ್ಕೆ ಕೆಂಗೇರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಾಗಿದೆ.ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸಾವು..! jk02_new jk02 new

Key words: Bike accident, Two, nursing, students, die