Tuesday, September 15, 2026

BDA Apartments

ಶಾಸಕ ಇಕ್ಬಾಲ್ ಹುಸೇನ್ ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು BDA JK_Adv BDA Adv
Home Front Page ಶಾಸಕ ಇಕ್ಬಾಲ್ ಹುಸೇನ್ ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಶಾಸಕ ಇಕ್ಬಾಲ್ ಹುಸೇನ್ ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಬೆಂಗಳೂರು,ಜೂನ್,15,2026 (www.justkannada.in): ರಾಮನಗರ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಗೆ ಹೃದಯಾಘಾತ ಸಂಭವಿಸಿದ್ದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಗರದ ವೈದೇಹಿ ಆಸ್ಪತ್ರೆಗೆ ಶಾಸಕ ಇಕ್ಬಾಲ್ ಹುಸೇನ್ ಅವರನ್ನ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಚಿಕಿತ್ಸೆ ಆರೋಗ್ಯದಲ್ಲಿ ಚೇತರಿಕೆ  ಕಂಡು ಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ.ಶಾಸಕ ಇಕ್ಬಾಲ್ ಹುಸೇನ್ ಗೆ ಹೃದಯಾಘಾತ mla ikbal

ಶಾಸಕ ಇಕ್ಬಾಲ್ ಹುಸೇನ್ ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯ ವಿಕೆ ಶ್ರೀನವಾಸ್ ಮಾತನಾಡಿ ಮೊನ್ನೆ ರಾತ್ರಿ  ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ.  ಸದ್ಯ ಆರೋಗ್ಯ ಸ್ಥಿರವಾಗಿದೆ.  ನಾಳೆ ಅಥವಾ ನಾಡಿದ್ದು ಒಪನ್ ಹಾರ್ಟ್ ಸರ್ಜರಿ ಮಾಡಬೇಕಾಗಿದೆ ಎಂದು ತಿಳಿಸಿದರು.ಆಸ್ಪತ್ರೆಗೆ ದಾಖಲು jk02_new jk02 new

Key words: MLA, Iqbal Hussain, heart attack, admitted, hospital