Monday, September 21, 2026

BDA Apartments

ವಿಧಾನ ಪರಿಷತ್ ಚುನಾವಣೆ: ಇಂದು ಮತದಾನ BDA JK_Adv BDA Adv
Home Front Page  ವಿಧಾನ ಪರಿಷತ್ ಚುನಾವಣೆ: ಇಂದು ಮತದಾನ

 ವಿಧಾನ ಪರಿಷತ್ ಚುನಾವಣೆ: ಇಂದು ಮತದಾನ

ಬೆಂಗಳೂರು,ಜೂನ್, 18,2026 (www.justkannada.in): ವಿಧಾನ ಪರಿಷತ್ ನ 7 ಸ್ಥಾನಗಳಿಗೆ ಇಂದು  ಮತದಾನ ನಡೆಯುತ್ತಿದ್ದು  ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಇದೇ 30ರಂದು ವಿಧಾನ ಪರಿಷತ್‌ ನ 7 ಸ್ಥಾನಗಳು ತೆರವಾಗಲಿದ್ದು, ಈ ಹಿನ್ನೆಲೆಯಲ್ಲಿ ಇಂದು ಮತದಾನ ನಡೆಯುತ್ತಿದ್ದುಬೆಳಗ್ಗೆ 9ರಿಂದ ಸಂಜೆ 4ರವರೆಗೆ ವೋಟಿಂಗ್ ಗೆ ಅವಕಾಶವಿದೆ.  ಸಂಜೆ 5 ಗಂಟೆಗೆ ಮತ ಎಣಿಕೆ ನಡೆಯಲಿದ್ದು ನಂತರ ಫಲಿತಾಂಶ ಘೋಷಣೆಯಾಗಲಿದೆ.ವಿಧಾನ ಪರಿಷತ್ ಚುನಾವಣೆ BDA JK_Adv BDA Adv

ಕಾಂಗ್ರೆಸ್‌ 4 ಹಾಗೂ ಬಿಜೆಪಿ 2ಹಾಗೂ ಜೆಡಿಎಸ್  ಒಬ್ಬ ಅಭ್ಯರ್ಥಿ ಕಣದಲ್ಲಿದ್ದಾರೆ. ಕಾಂಗ್ರೆಸ್‌ನಿಂದ ಬಿ ಕೆ ಹರಿಪ್ರಸಾದ್, ತಿಪ್ಪಣ್ಣಪ್ಪ ಕಾಮಕನೂರ್, ಪಿ. ವಿ ಮೋಹನ್ ಮತ್ತು ಶಿವಣ್ಣ ಮಳವಳ್ಳಿ  ಮತ್ತು ಬಿಜೆಪಿಯಿಂದ ರಘು ಕೌಟಿಲ್ಯ ಮತ್ತು ಲಿಂಗರಾಜ್ ಪಾಟೀಲ್ ಕಣಕ್ಕಿಳಿದಿದ್ದಾರೆ.

ಏಳನೇ ಸ್ಥಾನಕ್ಕೆ, ಕಾಂಗ್ರೆಸ್‌ನ ವಿನಯ್ ಕಾರ್ತಿಕ್ ಮತ್ತು ಜೆಡಿಎಸ್‌ನ ಗೋವಿಂದರಾಜು ನಡುವೆ ತೀವ್ರ ಸ್ಪರ್ಧೆ ನಡೆಯುವ ಸಾಧ್ಯತೆಯಿದೆ.ಇಂದು ಮತದಾನ jk02_new jk02 new

Key words: Lagislative council, Elections: Voting today