Friday, September 25, 2026

BDA Apartments

ಬಿಡದಿ ಟೌನ್ ಶಿಪ್ ಜಟಾಪಟಿ: ಹೆಚ್ ಡಿಕೆಗೆ ಟಾಂಗ್ ಕೊಟ್ಟ ಸಚಿವ ಯುಟಿ ಖಾದರ್ BDA JK_Ad...
Home Front Page ಬಿಡದಿ ಟೌನ್ ಶಿಪ್ ಜಟಾಪಟಿ: ಹೆಚ್ ಡಿಕೆಗೆ ಟಾಂಗ್ ಕೊಟ್ಟ ಸಚಿವ ಯುಟಿ ಖಾದರ್

ಬಿಡದಿ ಟೌನ್ ಶಿಪ್ ಜಟಾಪಟಿ: ಹೆಚ್ ಡಿಕೆಗೆ ಟಾಂಗ್ ಕೊಟ್ಟ ಸಚಿವ ಯುಟಿ ಖಾದರ್

ಮಂಗಳೂರು,ಜೂನ್,23,2026 (www.justkannada.in): ಬಿಡದಿ ಟೌನ್ ಶಿಪ್ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಮತ್ತು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ನಡುವೆ ವಾಗ್ಯುದ್ಧಗಳು ನಡೆಯುತ್ತಿದ್ದು ಈ ವಿಚಾರ ಕುರಿತು ಆರೋಗ್ಯ ಇಲಾಖೆ ಸಚಿವ ಯು.ಟಿ ಖಾದರ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಯುಟಿ ಖಾದರ್,  ಬಿಡದಿ ಟೌನ್ ಶಿಪ್ ನಿರ್ಮಾಣಕ್ಕೆ  ಅಧಿಸೂಚನೆ ಮಾಡಿದ್ದು ಯಾರೆಂದು ಜನರಿಗೆ ತಿಳಿಸಲಿ. ಅಧಿಸೂಚನೆ ಯಾರು ಮಾಡಿದರು ಎಂದು ಜೆಡಿಎಸ್ ಮುಖಂಡರು ಹೇಳಲಿ ಎಂದು ತಿರುಗೇಟು ನೀಡಿದ್ದಾರೆ.ಬಿಡದಿ ಟೌನ್ ಶಿಪ್ ಜಟಾಪಟಿ hdk

ಇದೇ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನಸೌಧದ ಬದಲು ಬಿಡದಿಯ ಬೈರಮಂಗಲಕ್ಕೆ ಚರ್ಚೆಗೆ ಬರುವಂತೆ ಸಿಎಂ ಡಿಕೆ ಶಿವಕುಮಾರ್ ಗೆ ಪತ್ರ ಬರೆದ ಹೆಚ್ ಡಿ ಕುಮಾರಸ್ವಾಮಿಗೆ ಟಾಂಗ್ ಕೊಟ್ಟ ಸಚಿವ ಯುಟಿ ಖಾದರ್,  ರಾಜ್ಯದ ಜನರ ಬಗ್ಗೆ ಚರ್ಚಿಸಲೆಂದೇ ವಿಧಾನಸೌಧ ಇರೋದು ಎಂದು ಹೇಳಿದ್ದಾರೆ.ಹೆಚ್ ಡಿಕೆಗೆ ಟಾಂಗ್ ಕೊಟ್ಟ ಸಚಿವ ಯುಟಿ ಖಾದರ್ jk02_new jk02 new

Key words: Bidadi Township, dispute, Minister, UT Khader, HDK