Friday, October 2, 2026

BDA Apartments

Home Crime ಬೆಂಗಳೂರಿನ ISRO ಕಚೇರಿಗೆ ಬಾಂಬೆ ಬೆದರಿಕೆ ಹಾಕಿದ್ದ ಆರೋಪಿ ಅಂದರ್

ಬೆಂಗಳೂರಿನ ISRO ಕಚೇರಿಗೆ ಬಾಂಬೆ ಬೆದರಿಕೆ ಹಾಕಿದ್ದ ಆರೋಪಿ ಅಂದರ್

ಬೆಂಗಳೂರು,ಜುಲೈ,3,2026 (www.justkannada.in):  ಬೆಂಗಳೂರಿನ ಇಸ್ರೋ ಕಚೇರಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ್ದ ಆರೋಪಿಯನ್ನ ಸಂಜಯ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಗಾಜಿಯಾಬಾದ್ ನ ನಿಶಾಂತ್ ತ್ಯಾಗಿ(36) ಬಂಧಿತ ಆರೋಪಿ. ಈತ ಬೆಂಗಳೂರಿನ ಇಸ್ರೋ ಕಚೇರಿಗೆ ಬಾಂಬೆ  ಇದೆ ಎಂದು ಇ-ಮೇಲ್ ಮೂಲಕ ಬೆದರಿಕೆ ಹಾಕಿದ್ದನು. ಕೃತ್ಯ ನಡೆದ 24 ಗಂಟೆಯೊಳಗೆ ಪೊಲೀಸರು ಆರೋಪಿ ನಿಶಾಂತ್ ತ್ಯಾಗಿಯನ್ನ ಹೆಡೆಮುರಿ ಕಟ್ಟಿದ್ದಾರೆ.ಬೆಂಗಳೂರಿನ ISRO ಕಚೇರಿಗೆ ಬಾಂಬೆ ಬೆದರಿಕೆ ಹಾಕಿದ್ದ ಆರೋಪಿ ಅಂದರ್ arrest

ಉತ್ತರ ಪ್ರದೇಶದಿಂದ ಹುಸಿ ಬೆದರಿಕೆ ಬಂದಿತ್ತು. ಆರೋಪಿ ಮಾನಸಿಕ ಅಸ್ವಸ್ಥನಾಗಿದ್ದು,  ಮೊಬೈಲ್ ಪರಿಶೀಲನೆ ವೇಳೆ ಇ-ಮೇಲ್  ಮಾಡಿದ್ದು  ದೃಢವಾಗಿದೆ. ಬಂಧಿತ ಆರೋಪಿಯನ್ನು  ವಶಕ್ಕೆ ಪಡೆದು ಸ್ಥಳೀಯ ಪೊಲೀಸರ ಜೊತೆ ವಿಚಾರಣೆ ನಡೆಸಲಾಗುತ್ತಿದೆ.ಬೆಂಗಳೂರಿನ ISRO ಕಚೇರಿಗೆ ಬಾಂಬೆ ಬೆದರಿಕೆ ಹಾಕಿದ್ದ ಆರೋಪಿ ಅಂದರ್ jk02_new jk02 new

Key words: arrest, accused, bomb threat, ISRO office, Bengaluru