Sunday, September 13, 2026

BDA Apartments

Home Front Page ಪಶುವೈದ್ಯರ ನೇಮಕಾತಿಯಲ್ಲಿಅಕ್ರಮ ವಿಚಾರ: ಪ್ರಕರಣ ತನಿಖೆ ಸಿಐಡಿಗೆ ವರ್ಗಾವಣೆ

ಪಶುವೈದ್ಯರ ನೇಮಕಾತಿಯಲ್ಲಿಅಕ್ರಮ ವಿಚಾರ: ಪ್ರಕರಣ ತನಿಖೆ ಸಿಐಡಿಗೆ ವರ್ಗಾವಣೆ

ಬೆಂಗಳೂರು,ಜುಲೈ,28,2026 (www.justkannada.in):  ಕೆಪಿಎಸ್ ಸಿ ನಡೆಸಿದ ಪಶುವೈದ್ಯರ ನೇಮಕಾತಿಯಲ್ಲಿಅಕ್ರಮ ನಡೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಕರಣ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ.

ಪಶುವೈದ್ಯರ ನೇಮಕಾತಿಯಲ್ಲಿಅಕ್ರಮಕ್ಕೆ ಸಂಬಂಧಿಸಿದಂತೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎರಡು ಎಫ್ ಐಆರ್ ದಾಖಲಾಗಿತ್ತು.  ಎರಡೂ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ.ಪಶುವೈದ್ಯರ ನೇಮಕಾತಿಯಲ್ಲಿಅಕ್ರಮ ವಿಚಾರ salim

ರಾಜ್ಯ ಪೊಲೀಸ್ ಮಹಾನಿರ್ದೇಶಕ ಸಲೀಂ ಅವರ ಆದೇಶದಂತೆ ಸಿಐಡಿಗೆ ವರ್ಗಾವಣೆ ಮಾಡಲಾಗಿದ್ದು ಕೇಸ್ ಫೈಲ್ ಸಿಐಡಿಗೆ ಹಸ್ತಾಂತರ ಮಾಡುವ ಪ್ರಕ್ರಿಯೆ ನಡೆಯುತ್ತಿದೆ.ಪ್ರಕರಣ ತನಿಖೆ ಸಿಐಡಿಗೆ ವರ್ಗಾವಣೆ jk02_new jk02 new

Key words: Illegal, vet recruitment, Case, investigation, CID