Sunday, September 20, 2026

BDA Apartments

Home Front Page ನನಗೆ ಸಚಿವ ಸ್ಥಾನ ಸಿಕ್ಕಿದ್ದಕ್ಕೆ ಸಂತೋಷ: ಅಭಿವೃದ್ದಿ ಕೆಲಸ ಮಾಡ್ತೇನೆ- ರುದ್ರಪ್ಪ ಲಮಾಣಿ

ನನಗೆ ಸಚಿವ ಸ್ಥಾನ ಸಿಕ್ಕಿದ್ದಕ್ಕೆ ಸಂತೋಷ: ಅಭಿವೃದ್ದಿ ಕೆಲಸ ಮಾಡ್ತೇನೆ- ರುದ್ರಪ್ಪ ಲಮಾಣಿ

ಹಾವೇರಿ,ಆಗಸ್ಟ್,3,2026 (www.justkannada.in): ನನಗೆ ಸಚಿವ ಸ್ಥಾನ ನೀಡಿದಕ್ಕೆ ಸಂತೋಷವಾಗಿದೆ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತೇನೆ ಎಂದು ಶಾಸಕ ರುದ್ರಪ್ಪ ಲಮಾಣಿ ತಿಳಿಸಿದ್ದಾರೆ.

ಇಂದು ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುತ್ತಿದ್ದು ತಮಗೆ ಸಚಿವ ಸ್ಥಾನ ಸಿಕ್ಕಿರುವ ಕುರಿತು ಮಾತನಾಡಿದ ಶಾಸಕ ರುದ್ರಪ್ಪ ಲಮಾಣಿ,  ಇದೀಗ ಸಿಎಂ ಕಚೇರಿಯಿಂದ ನನಗೆ ಕರೆ ಬಂದಿದೆ.  ಡೆಪ್ಯೂಟಿ ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡಲು ಸೂಚನೆ ನೀಡಲಾಗಿದೆ.  ನನಗೆ ಸಚಿವ ಸ್ಥಾನ ನೀಡಿದ್ದಕ್ಕೆ ಸಂತೋಷ ಆಗಿದೆ  ಎಂದರು.ನನಗೆ ಸಚಿವ ಸ್ಥಾನ ಸಿಕ್ಕಿದ್ದಕ್ಕೆ ಸಂತೋಷ BDA JK_Adv BDA Adv

ಡಿಕೆ ಶಿವಕುಮಾರ್ ಸಂಪುಟ ಸೇರುತ್ತಿರುವುದಕ್ಕೆ ಖುಷಿ ಆಗಿದೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ದಿ ಕೆಲಸ ಮಾಡುತ್ತೇನೆ ಎಂದು ರುದ್ರಪ್ಪ ಲಮಾಣಿ ತಿಳಿಸಿದರು.ಅಭಿವೃದ್ದಿ ಕೆಲಸ ಮಾಡ್ತೇನೆ jk02_new jk02 new

Key words:  happy, ministerial position, development work,  Rudrappa Lamani