Saturday, September 19, 2026

BDA Apartments

ನಾನು ನಿರೀಕ್ಷೆ ಇಟ್ಟಿರಲಿಲ್ಲ: ಬೇರೆಯವರಿಗೂ ಅವಕಾಶ ಸಿಗಬೇಕು- ದಿನೇಶ್ ಗುಂಡೂ...
Home Front Page ನಾನು ನಿರೀಕ್ಷೆ ಇಟ್ಟಿರಲಿಲ್ಲ: ಬೇರೆಯವರಿಗೂ ಅವಕಾಶ ಸಿಗಬೇಕು- ದಿನೇಶ್ ಗುಂಡೂರಾವ್

ನಾನು ನಿರೀಕ್ಷೆ ಇಟ್ಟಿರಲಿಲ್ಲ: ಬೇರೆಯವರಿಗೂ ಅವಕಾಶ ಸಿಗಬೇಕು- ದಿನೇಶ್ ಗುಂಡೂರಾವ್

ಬೆಂಗಳೂರು,ಆಗಸ್ಟ್,3,2026 (www.justkannada.in):  ಇಂದು ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುತ್ತಿದ್ದು ತಮಗೆ ಸಚಿವ ಸ್ಥಾನ ಕೈತಪ್ಪಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಸಂಪುಟ ವಿಸ್ತರಣೆಯಾಗುತ್ತಿರುವುದು ಖುಷಿಯ ವಿಚಾರ ಸಚಿವನಾಗಿ ಕೆಲಸ ಮಾಡಿದ್ದೀನಿ ಬೇರೆಯವರಿಗೆ ಅವಕಾಶ ಕೊಡಬೇಕು.  ನಾನು ನಿರೀಕ್ಷೆ ಇಟ್ಟುಕೊಂಡಿರಲಿಲ್ಲ. ಎಲ್ಲರಿಗೂ ಅವಕಾಶ ಸಿಗಬೇಕು. ಬೇರೆಯವರಿಗೆ ಅವಕಾಶ ಸಿಗಲಿ ಎಂದಿದ್ದಾರೆ.ನಾನು ನಿರೀಕ್ಷೆ ಇಟ್ಟಿರಲಿಲ್ಲ BDA JK_Adv BDA Adv

ಇಂದು ಸಚಿವ ಸಂಪುಟ ವಿಸ್ತರಣೆಯಾಗುವ ಮೂಲಕ ಸಿಎಂ ಡಿಕೆ ಶಿವಕುಮಾರ್ ನೇತೃತ್ವದ ಕ್ಯಾಬಿನೆಟ್ ಭರ್ತಿಯಾಗಿದ್ದು ಖಾತೆ ಹಂಚಿಕೆಯೂ ಆಗಲಿದೆ.ಬೇರೆಯವರಿಗೂ ಅವಕಾಶ ಸಿಗಬೇಕು jk02_new jk02 new

Key words: I didn’t, expect, chance, Minister Position, Dinesh Gundu Rao