Sunday, September 27, 2026

BDA Apartments

ಆ.13ರ ಬಂದ್ ನಿಂದ ಹಿಂದೆ ಸರಿಯುವ ಮಾತೇ ಇಲ್ಲ- ವಾಟಾಳ್ ನಾಗರಾಜ್ BDA JK_Adv BDA Adv
Home Front Page ಆ.13ರ ಬಂದ್ ನಿಂದ ಹಿಂದೆ ಸರಿಯುವ ಮಾತೇ ಇಲ್ಲ- ವಾಟಾಳ್ ನಾಗರಾಜ್

ಆ.13ರ ಬಂದ್ ನಿಂದ ಹಿಂದೆ ಸರಿಯುವ ಮಾತೇ ಇಲ್ಲ- ವಾಟಾಳ್ ನಾಗರಾಜ್

ಹುಬ್ಬಳ್ಳಿ,ಆಗಸ್ಟ್,11,2026 (www.justkannada.in):  ತಮಿಳುನಾಡಿಗೆ ಪ್ರತಿನಿತ್ಯ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಮತ್ತೆ ಕಾವೇರಿ ನೀರು ನಿರ್ವಹಣಾ ಸಮಿತಿ ಆದೇಶ ನೀಡಿದ ಬೆನ್ನಲ್ಲೆ ರಾಜ್ಯದಲ್ಲಿ ಆಕ್ರೋಶದ ಕಿಚ್ಚು ಮತ್ತೆ ಹೆಚ್ಚಾಗಿದೆ. ಈ ಮಧ್ಯೆ ಆಗಸ್ಟ್ 13 ರಂದು ಕರೆ ನೀಡಲಾಗಿರುವ ಕರ್ನಾಟಕ ಬಂದ್ ನಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿರುವ ವಾಟಾಳ್ ನಾಗರಾಜ್, ಯಾರೇ ಬೆಂಬಲ ನೀಡಲಿ ಅಥವಾ ನೀಡದಿರಲಿ, ಪೂರ್ವನಿರ್ಧಾರಿತವಾಗಿ ಕರೆ ನೀಡಿರುವಂತೆ ಆಗಸ್ಟ್ 13ರಂದು ರಾಜ್ಯ ಬಂದ್ ನಡೆಸೇ ತೀರುತ್ತೇವೆ ಎಂದು ಹೇಳಿದ್ದಾರೆ .ಆ.13ರ ಬಂದ್ ನಿಂದ ಹಿಂದೆ ಸರಿಯುವ ಮಾತೇ ಇಲ್ಲ bandh

ಬಂದ್ ಗೆ ಸಾವಿರಾರು ಸಂಘಟನೆಗಳು ಬೆಂಬಲಿಸಿವೆ ಬೆಂಬಲ ನೀಡಲ್ಲ ಎಂದವರ ಜೊತೆ ಮಾತನಾಡುತ್ತೇವೆ  ಗುರುವಾರ ಕರ್ನಾಟಕ ಬಂದ್ ಆಗೇ ಆಗುತ್ತದೆ . ಬಂದ್ ನಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ವಾಟಾಳ್ ನಾಗರಾಜ್ ತಿಳಿಸಿದ್ದಾರೆ.ವಾಟಾಳ್ ನಾಗರಾಜ್ jk02_new jk02 new

Key words: Cauvery dispute, August 13, Karnataka bandh, Vatal Nagaraj