Saturday, September 26, 2026

BDA Apartments

ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಎ.ಎಸ್ ಪೊನ್ನಣ್ಣ ನೇಮಕ BDA JK_Adv BDA Adv
Home Front Page ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಎ.ಎಸ್ ಪೊನ್ನಣ್ಣ ನೇಮಕ

ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಎ.ಎಸ್ ಪೊನ್ನಣ್ಣ ನೇಮಕ

ಬೆಂಗಳೂರು,ಆಗಸ್ಟ್,12,2026 (www.justkannada.in):  ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ವಿರಾಜಪೇಟೆ ಶಾಸಕ .ಎಸ್ ಪೊನ್ನಣ್ಣ ಅವರನ್ನ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಎ.ಎಸ್ ಪೊನ್ನಣ್ಣ ಅವರನ್ನ  ಡೆಪ್ಯೂಟಿ ಚೇರ್ಮನ್ ಆಗಿ  ನೇಮಿಸಲು ಹೈಕಮಾಂಡ್ ಶಿಫಾರಸ್ಸು ಮಾಡಿತ್ತು.  ಸಚಿವ ಸ್ಥಾನದ ಮೇಲೆ ನಿರೀಕ್ಷೆಯನ್ನು ಇಟ್ಟುಕೊಂಡಿದ್ದ ಎ.ಎಸ್ ಪೊನ್ನಣ್ಣ ಅವರಿಗೆ ಇದೀಗ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆ ನೀಡಲಾಗಿದೆ.ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಎ.ಎಸ್ ಪೊನ್ನಣ್ಣ ನೇಮಕ ponnanna

ಈ ಹಿಂದೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಸಿಎಂ ಕಾನೂನು ಸಲಹೆಗಾರರಾಗಿ ಪೊನ್ನಣ್ಣ ಸೇವೆ ಸಲ್ಲಿಸಿದ್ದರು. ಇದೀಗ ಸಿಎಂ ರಾಜಕೀಯ ಕಾರ್ಯದರ್ಶಿಯನ್ನಾಗಿ ಮಾಡಿ ಸಂಪುಟ ದರ್ಜೆಸಚಿವರ ಸ್ಥಾನಮಾನ ನೀಡಿ ಸರ್ಕಾರ ಆದೇಶಿಸಿದೆ.ಅವರನ jk02_new jk02 new

Key words: A.S. Ponnanna, appointed , CM’s, political secretary