Thursday, August 27, 2026

BDA Apartments

Home Front Page ಮೈಸೂರು ನಗರ ಮಹಿಳಾ ಕಾಂಗ್ರೆಸ್ ನೂತನ ಅಧ್ಯಕ್ಷೆಯಾಗಿ ಮಾಜಿ ಮೇಯರ್ ಪುಷ್ಪಲತಾ ಚಿಕ್ಕಣ್ಣ ನೇಮಕ..

ಮೈಸೂರು ನಗರ ಮಹಿಳಾ ಕಾಂಗ್ರೆಸ್ ನೂತನ ಅಧ್ಯಕ್ಷೆಯಾಗಿ ಮಾಜಿ ಮೇಯರ್ ಪುಷ್ಪಲತಾ ಚಿಕ್ಕಣ್ಣ ನೇಮಕ..

ಮೈಸೂರು,ನ,7,2019(www.justkannada.in): ಮೈಸೂರು ನಗರ ಮಹಿಳಾ ಕಾಂಗ್ರೆಸ್ ಗೆ ನೂತನ ಅಧ್ಯಕ್ಷರ ನೇಮಕ ಮಾಡಲಾಗಿದೆ.

ಮೈಸೂರು ನಗರ ಮಹಿಳಾ ಕಾಂಗ್ರೆಸ್  ನ ನೂತನ ಅಧ್ಯಕ್ಷೆಯಾಗಿ ಮಾಜಿ ಮೇಯರ್ ಪುಷ್ಪಲತಾ ಚಿಕ್ಕಣ್ಣ ಅವರನ್ನ ನೇಮಕ ಮಾಡಿ ರಾಜ್ಯ ಕಾಂಗ್ರೆಸ್ ಘಟಕ ಆದೇಶ ಹೊರಡಿಸಿದೆ. ಈ ಹಿಂದೆ ಪುಷ್ಪಲತಾ ಚಿಕ್ಕಣ್ಣ ಅವರು ಕಾಂಗ್ರೆಸ್ ಪಕ್ಷದ ಸಂಘಟನೆಯ ಜವಾಬ್ದಾರಿ ಹೊತ್ತಿದ್ದರು.

ಇನ್ನು ಮೈಸೂರು ಜಿಲ್ಲಾ ಮಹಿಳಾ ಕಾಂಗ್ರೆಸ್ ಗೆ  ಲತಾಸಿದ್ದಶೆಟ್ಟಿ ಅವರನ್ನ ರಾಜ್ಯ ಕಾಂಗ್ರೆಸ್ ಆಯ್ಕೆ ಮಾಡಿದೆ. ಲತಾ ಸಿದ್ಧಶೆಟ್ಟಿ  ಅವರು ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಯಾಗಿದ್ದಾರೆ. ಈ ಮೂಲಕ ಕಾಂಗ್ರೆಸ್ ಮೈಸೂರಿನಲ್ಲಿ ಹಿಂದುಳಿದ ವರ್ಗಗಳಿಗೆ ಮಣೆ ಹಾಕಿದೆ.

Key words: Mysore city- women’s congress- appoints -former mayor-puspalatha chikkanna