Thursday, September 17, 2026

BDA Apartments

Meeting BDA JK_Adv BDA Adv
Home Front Page ನೂತನ ಜಿಲ್ಲಾ ಅಧ್ಯಕ್ಷರಿಗೆ ಮಾರ್ಗದರ್ಶನ ನೀಡಲು ಕೇಂದ್ರದ ನಾಯಕರಿಂದ ಸಭೆ: ಸಿಎಂ ಡಿ. ಕೆ ಶಿವಕುಮಾರ್

ನೂತನ ಜಿಲ್ಲಾ ಅಧ್ಯಕ್ಷರಿಗೆ ಮಾರ್ಗದರ್ಶನ ನೀಡಲು ಕೇಂದ್ರದ ನಾಯಕರಿಂದ ಸಭೆ: ಸಿಎಂ ಡಿ. ಕೆ ಶಿವಕುಮಾರ್

ಬೆಂಗಳೂರು, ಸೆಪ್ಟಂಬರ್, 16,2026 (www.justkannada.in):  ನೂತನವಾಗಿ ಜಿಲ್ಲಾ ಅಧ್ಯಕ್ಷರು ನೇಮಕಗೊಂಡಿದ್ದು, ಅವರಿಗೆ ಮಾರ್ಗದರ್ಶನ ನೀಡಲು ಹೈಕಮಾಂಡ್ ನಾಯಕರು ಸಭೆ ಕರೆದಿದ್ದಾರೆ” ಎಂದು ಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು.

ಸದಾಶಿವನಗರದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸಿಎಂ ಡಿಕೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು. ಸುರ್ಜೇವಾಲ ಅವರು ಆಗಮಿಸಿರುವ ಬಗ್ಗೆ ಕೇಳಿದಾಗ ಅವರು ಈ ರೀತಿ ಉತ್ತರಿಸಿದರು.

ನಾಳೆಯಿಂದ (ಗುರುವಾರ) 3 ದಿನಗಳ ಕಾಲ ವಿವಿಧ ಜಿಲ್ಲೆಗಳ ಪ್ರವಾಸದ ಬಗ್ಗೆ ಕೇಳಿದಾಗ, “ಇಂದಿನಿಂದ (ಬುಧವಾರ) ಕಲಬುರಗಿ, ಮಂಗಳೂರು, ಉಡುಪಿ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳ ಪ್ರವಾಸ ಮಾಡಲಿದ್ದೇನೆ. ವಿಧಾನ ಮಂಡಲ ಅಧಿವೇಶನದಲ್ಲಿ ಬರಗಾಲ ಹಾಗೂ ಕಸ್ತೂರಿ ರಂಗನ್ ವರದಿಯ ಕುರಿತಂತೆ ಚರ್ಚೆ ನಡೆಯಲಿದೆ” ಎಂದರು.Meeting jk02_new jk02 new

 

English Summary
Title

CM D.K. Shivakumar & Central Leaders to Guide New Karnataka DCC Presidents

Short Description
Karnataka Chief Minister D.K. Shivakumar and senior Congress leaders are finalizing the list of new District Congress Committee (DCC) presidents. Following high-level discussions with the AICC central leadership, a specialized meeting will be held to provide strategic guidance to the new district chiefs. This major organizational overhaul aligns with a mass influx of BJP and JD(S) leaders joining the Congress party in Karnataka. CM D.K. Shivakumar has authorized local ministers to vet these opposition leaders, ensuring they align with the party's core ideology under Mallikarjun Kharge and Rahul Gandhi before their official induction.
Keywords
Meeting, central leaders, guidance, new, district presidents, CM, D.K. Shivakumar