Saturday, September 26, 2026

BDA Apartments

Hiķ̧e BDA JK_Adv BDA Adv
Home Front Page ನಂದಿನಿ ಹಾಲಿನ ದರ ಏರಿಕೆ ವಿಚಾರ: ಇಂದು ಸಿಎಂ ನೇತೃತ್ವದಲ್ಲಿ ಸಭೆಯಲ್ಲಿ ಅಂತಿಮ ನಿರ್ಧಾರ

ನಂದಿನಿ ಹಾಲಿನ ದರ ಏರಿಕೆ ವಿಚಾರ: ಇಂದು ಸಿಎಂ ನೇತೃತ್ವದಲ್ಲಿ ಸಭೆಯಲ್ಲಿ ಅಂತಿಮ ನಿರ್ಧಾರ

ಬೆಂಗಳೂರು,ಸೆಪ್ಟಂಬರ್‌,26,2026 (www.justkannada.in) ರಾಜ್ಯದಲ್ಲಿ ನಂದಿನಿ ಹಾಲಿನ ದರವನ್ನು ೧೦ ರೂ ಹೆಚ್ಚಳ ಮಾಡುವಂತೆ ಹಾಲು ಒಕ್ಕೂಟಗಳು ಆಗ್ರಹಿಸಿದ್ದು ಈ ಸಂಬಂಧ ಇಂದು ಸಿಎಂ ಡಿಕೆ ಶಿವಕುಮಾರ್‌ ನೇತೃತ್ವದಲ್ಲಿ ಸಭೆ ನಡೆಯಲಿದೆ.

ಇಂದು ಹಾಲು ಒಕ್ಕೂಟ ಅಧ್ಯಕ್ಷರ ಜೊತೆ ಸಿಎಂ ಡಿಕೆ ಶಿವಕುಮಾರ್‌  ಅವರು  ತಮ್ಮ  ಸದಾಶಿವನಗರದಲ್ಲಿನ ನಿವಾಸದಲ್ಲಿ ಸಭೆ ನಡೆಸಲಿದ್ದಾರೆ. ಸಭೆ ಯಲ್ಲಿ ಹಾಲಿನ ದರ ಏರಿಕೆ ಬಗ್ಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ.Hiķ̧e milk

ಒಂದು ವೇಳೆ ನಂದಿನಿ ಹಾಲಿನ ದರ ಏರಿಕೆಗೆ ಸಮ್ಮತಿ ಸೂಚಿಸಿದರೇ ಗ್ರಾಹಕರ ಜೇಬಿಗೆ ಮತ್ತೆ ಕತ್ತರಿ ಬೀಳುವ ಸಾಧ್ಯತೆ ಇದೆ.Nandini miļ̧k jk02

 

 

English Summary
Title

Nandini Milk Price Hike in Karnataka: KMF Proposes

Short Description
The Karnataka Government and the Karnataka Milk Federation (KMF) have agreed in principle to a Nandini milk price hike of ₹4 to ₹5 per litre, raising retail rates from ₹46 to ₹50–₹51 per litre. While the Bengaluru Milk Union—led by D.K. Suresh—initially demanded a steeper increase of up to ₹10 to offset rising production costs, the state capped the revision to protect consumers. A critical general body meeting was held by the KMF to review the crisis. A final decision on the exact execution date rests with the Chief Minister following an upcoming review meeting. Revenue from the new Nandini milk price will follow a 70:30 sharing model favoring local dairy farmers.
Keywords
Hiķ̧e, Nandini miļ̧k, prices, Final decision, meeting, CM