ಬೆಂಗಳೂರು,ಸೆಪ್ಟಂಬರ್,26,2026(www.justkannada.in) ರಾಜ್ಯದಲ್ಲಿ ನಡೆದಿದೆ ಎನ್ನಲಾದ ಕೆಪಿಎಸ್ ಸಿ ಹಗರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮಾಡಿದ್ದ ಎಸ್ ಐಟಿ ರಚನೆ ವಿರುದ್ದ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.
ಹೈಕೋರ್ಟ್ ಮಾಡಿದ್ದ ಎಸ್ ಐಟಿ ರಚನೆ ವಿರುದ್ದ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದೆ.
ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣದ ತನಿಖೆಗಾಗಿ ಹೈಕೋರ್ಟ್ ಆದೇಶಿಸಿರುವ ವಿಶೇಷ ತನಿಖಾ ತಂಡದ ಆದೇಶದ ವಿರುದ್ಧ ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದೆ.
ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ನೇತೃತ್ವದಲ್ಲಿ 5 ಮಂದಿ ಅಧಿಕಾರಿಗಳ ಎಸ್‌ಐಟಿ ರಚಿಸಿ, 100 ದಿನಗಳಲ್ಲಿ ತನಿಖೆ ಪೂರ್ಣಗೊಳಿಸಲು ಸೆಪ್ಟೆಂಬರ್ 21 ರಂದು ಹೈಕೋರ್ಟ್ (ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಪೀಠ) ಆದೇಶಿಸಿತ್ತು.
KPSC Sca̧m, State Government, Moves, Supreme Court







