Tuesday, October 6, 2026

BDA Apartments

immense respect BDA JK_Adv BDA Adv
Home Front Page KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಮನೆ ಮೇಲೆ ಇಡಿ ದಾಳಿ, ಪರಿಶೀಲನೆ

KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಮನೆ ಮೇಲೆ ಇಡಿ ದಾಳಿ, ಪರಿಶೀಲನೆ

ಬೆಂಗಳೂರು,ಅಕ್ಟೋಬರ್,6,2026 (www.justkannada.in): ಕೆಪಿಎಸ್​​ಸಿ ಪಶುವೈದ್ಯ ನೇಮಕಾತಿಯಲ್ಲಿ ಅಕ್ರಮ ಪ್ರಕರಣದ ತನಿಖೆ ಮುಂದುವರಿದಿದ್ದು,ಈ ನಡುವೆ ಕೆಪಿಎಸ್ ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಮನೆ ಮೇಲೆ ಮತ್ತೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಂಗಳೂರಿನ ಡಾಲರ್ಸ್​ ಕಾಲೋನಿಯಲ್ಲಿರುವ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಹಾಗೆಯೇ ಕೆಪಿಎಸ್ ಸಿ ಸದಸ್ಯೆ ಗೀತಾ ನಿವಾಸದ ಮೇಲೂ ಇಡಿ ಅಧಿಕಾರಿಗಳು ದಾಳಿ ಮಾಡಿದ್ದು  ಪರಿಶೀಲನೆ  ನಡೆಸಿದ್ದಾರೆ.Raids Former KPSC Chairman Shivashankarappa shivashankarappa-kpsc shivashankarappa kpsc

ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣ ಸಂಬಂಧ ಈಗಾಗಲೇ ಕೆಪಿಎಸ್ ಸಿ ಅಧ್ಯಕ್ಷ ಸ್ಥಾನದಿಂದ ಶಿವಶಂಕರಪ್ಪ ಸಾಹುಕಾರ್ ಅಮಾನತಾಗಿದ್ದಾರೆ.raids jk02_new jk02 new

 

English Summary
Title

ED Raids Former KPSC Chairman Shivashankarappa Over Recruitment Scam

Short Description
The Enforcement Directorate (ED) recently conducted extensive raids at the residences of former Karnataka Public Service Commission (KPSC) Chairman Shivashankarappa S. Sahukar. Executed under the Prevention of Money Laundering Act (PMLA), the searches targeted his properties in Bengaluru and Kalaburagi. This crackdown is linked to a massive multi-crore recruitment scam involving OMR sheet tampering, exam paper leaks, and bribery for government jobs. The ED’s multi-city operation covered 21 locations, including the KPSC headquarters, leading to the seizure of several incriminating documents to trace the illegal money trail.
Keywords
ED, raids, former KPSC Chairman, Shivashankarappa's, residence.