Wednesday, October 14, 2026

Dasara Wishes

Happy Dasara
Home Front Page ಈ ವರ್ಷದ ಅಂತ್ಯದೊಳಗೆ 16 ಸಾವಿರ ಶಿಕ್ಷಕರ ನೇಮಕಾತಿ- ಸಚಿವ ಮಧು ಬಂಗಾರಪ್ಪ

ಈ ವರ್ಷದ ಅಂತ್ಯದೊಳಗೆ 16 ಸಾವಿರ ಶಿಕ್ಷಕರ ನೇಮಕಾತಿ- ಸಚಿವ ಮಧು ಬಂಗಾರಪ್ಪ

ಮೈಸೂರು,ಅಕ್ಟೋಬರ್,14,2026 (www.justkannada.in): ರಾಜ್ಯದಲ್ಲಿ ಈ ವರ್ಷದ ಅಂತ್ಯದೊಳಗೆ 16 ಸಾವಿರ ಶಿಕ್ಷಕರ ನೇಮಕಾತಿ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ  ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, ತಮ್ಮ ಅವಧಿಯಲ್ಲಿ ಹಂತ ಹಂತವಾಗಿ ಶಿಕ್ಷಕರ ನೇಮಕಾತಿ ಪ್ರಕ್ರಿಯೆ  ನಡೆಸಲಾಗುತ್ತಿದೆ. ಈ ವರ್ಷದ ಅಂತ್ಯದೊಳಗೆ 16 ಸಾವಿರ ಶಿಕ್ಷಕರ ನೇಮಕಾತಿ ಪೂರ್ಣಗೊಳಿಸುವ ಗುರಿಯಿದೆ ಎಂದರು.Karnataka Teacher Recruitment 2026 Minister madhu bangarappa

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸುವುದು ಸರ್ಕಾರದ ಜವಾಬ್ದಾರಿ. ಈ ನಿಟ್ಟಿನಲ್ಲಿ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಆದ್ಯತೆ ನೀಡಲಾಗುತ್ತಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು.Karnataka Teacher Recruitment 2026 Minister jk02_new jk02 new

16,000 teachers, Recruitment, end of this year, Minister, Madhu Bangarappa

English Summary
Title

Karnataka Teacher Recruitment 2026: Minister Madhu Bangarappa Announces 16,000 New Teaching Vacancies by Year-End

Short Description
Karnataka School Education Minister Madhu Bangarappa announced that the state will recruit 16,000 teachers by the end of this year to address severe staff shortages in government schools. This Karnataka teacher recruitment drive will be executed in a phased manner to systematically fill vacancies and strengthen the public education system. Following a recent recruitment phase, this fresh hiring initiative aims to establish a more stable teaching workforce and reduce the state's reliance on temporary guest teachers.