Monday, October 19, 2026

Dasara Wishes

Chamundeshwari temple gets Rs.1.33 crore hundi collection in 42 days DasraWishes_JK DasraWishes JK
Happy Dasara
Home Front Page ಅ,23ರಂದು ಪರಿಷತ್ ಚುನಾವಣೆ: ವಿಶೇಷ ಸಾಂದರ್ಭಿಕ ರಜೆ ಘೋಷಣೆ

ಅ,23ರಂದು ಪರಿಷತ್ ಚುನಾವಣೆ: ವಿಶೇಷ ಸಾಂದರ್ಭಿಕ ರಜೆ ಘೋಷಣೆ

ಅ,23ರಂದು ಪರಿಷತ್ ಚುನಾವಣೆ: ವಿಶೇಷ ಸಾಂದರ್ಭಿಕ ರಜೆ ಘೋಷಣೆ

ಬೆಂಗಳೂರು, ಅಕ್ಟೋಬರ್,19,2026 (www.justkannada.in): ಕರ್ನಾಟಕ ವಿಧಾನ ಪರಿಷತ್ತಿನ ಚುನಾವಣೆ ಹಿನ್ನೆಲೆಯಲ್ಲಿ ಅಕ್ಟೋಬರ್ 23ರಂದು ಮತದಾರರಿಗೆ ಒಂದು ದಿನದ ಸಾಂದರ್ಭಿಕ ರಜೆ ಘೋಷಣೆ ಮಾಡಲಾಗಿದೆ.

ಅಕ್ಟೋಬರ್ 23 ರಂದು ವಿಧಾನ ಪರಿಷತ್ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳ ದ್ವೈವಾರ್ಷಿಕ ಚುನಾವಣೆ ನಡೆಯಲಿದೆ. ಈ  ಹಿನ್ನೆಲೆಯಲ್ಲಿ ಅರ್ಹ ಮತದಾರರಿಗೆ ಅನುಕೂಲವಾಗುವಂತೆ ರಾಜ್ಯ ಸರ್ಕಾರ ಅ.23 ರ ಶುಕ್ರವಾರ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಿದೆ. ಈ ಬಗ್ಗೆ ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶ ಹೊರಡಿಸಿದೆ. MLC Elections voting

ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರ: ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ

ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರ: ಧಾರವಾಡ, ಗದಗ, ಹಾವೇರಿ, ಉತ್ತರ ಕನ್ನಡ

ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರ: ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ

ಬೆಂಗಳೂರು ಶಿಕ್ಷಕರ ಕ್ಷೇತ್ರ: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರMLC Elections jk02_new jk02 new

ಚುನಾವಣಾ ಆಯೋಗವು ನಿಗದಿಪಡಿಸಿರುವಂತೆ, ಈ ಕ್ಷೇತ್ರಗಳಲ್ಲಿ ಮತದಾನದ ಹಕ್ಕು ಹೊಂದಿರುವ ಅರ್ಹ ಪದವೀಧರರು ಹಾಗೂ ಶಿಕ್ಷಕ ಮತದಾರರು ಮತ ಚಲಾಯಿಸಲು ಈ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲಾಗಿದೆ.

Key words: MLC  Elections, Oct 23,  Special Casual Leave , Declared

English Summary
Title

MLC Election Holiday 2026: Special Casual Leave Declared on Oct 23

Short Description
Several state governments have declared a Special Casual Leave and paid holiday for the MLC Graduates' and Teachers' constituencies elections on Friday, October 23, 2026. State administrations in Karnataka, Uttar Pradesh, Bihar, and Maharashtra (Pune) issued official directives granting this special leave to eligible government employees and teachers registered as voters. This leaves allows electors to comfortably exercise their franchise without work restrictions, even creating an extended weekend in certain regions. Private sector companies have also been advised to provide necessary voting concession breaks for their staff on election day.
Keywords
MLC Elections, Oct 23, Special Occasional Leave, Declared