Friday, October 23, 2026

Dasara Wishes

Minister S.T. Somashekar releases Yuva Dasara posters DasraWishes_JK DasraWishes JK
Happy Dasara
Home Front Page ರಾಜ್ಯದ ಘನತೆಗೆ ಧಕ್ಕೆ ತರುವ ವಿಚಾರ ಚರ್ಚೆ: ಬರಗಾಲದ ಬಗ್ಗೆ ಸರ್ಕಾರಕ್ಕೆ ಗಮನವಿಲ್ಲ-ಕೇಂದ್ರ ಸಚಿವ ಪ್ರಹ್ಲಾದ್...

ರಾಜ್ಯದ ಘನತೆಗೆ ಧಕ್ಕೆ ತರುವ ವಿಚಾರ ಚರ್ಚೆ: ಬರಗಾಲದ ಬಗ್ಗೆ ಸರ್ಕಾರಕ್ಕೆ ಗಮನವಿಲ್ಲ-ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ  

ಕಬ್ಬಿನ ದರ ನಿಗದಿ ಬಗ್ಗೆ ಸೋಮವಾರ ಸಭೆ: ಹೋರಾಟ ಬಿಟ್ಟು ನಿಮ್ಮ ಕೆಲಸಕ್ಕೆ ತೆರಳಿ-ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

ಹುಬ್ಬಳ್ಳಿ,ಅಕ್ಟೋಬರ್,23,2026 (www.justkannada.in): ರಾಜ್ಯದ ಸಂಸ್ಕೃತಿ ಘನತೆಗೆ ಧಕ್ಕೆ ತರುವ ವಿಚಾರಗಳ ಬಗ್ಗೆ ಮಾತ್ರ ಚರ್ಚಿಸಲಾಗುತ್ತಿದೆ. ರಾಜ್ಯದಲ್ಲಿ ಆವರಿಸಿರುವ ಬರಗಾಲದ ಬಗ್ಗೆ ಸರ್ಕಾರಕ್ಕೆ ಗಮನವಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟೀಕಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯದಲ್ಲಿ ಬರಗಾಲ ಉಂಟಾಗಿದೆ. ಆದರೆ ಇದರ ಬಗ್ಗೆ ಸರ್ಕಾರ ಚರ್ಚಿಸುತ್ತಿಲ್ಲ. ಇಲ್ಲಿವರೆಗೂ ರಾಜ್ಯದಲ್ಲಿ ಬರ ಕಾಮಗಾರಿ ಪರಿಹಾರ ನೀಡಿಲ್ಲ ಎಂದು ಆರೋಪಿಸಿದರು.ಕಬ್ಬಿನ ದರ ನಿಗದಿ ಬಗ್ಗೆ ಸೋಮವಾರ ಸಭೆ: ಹೋರಾಟ ಬಿಟ್ಟು ನಿಮ್ಮ ಕೆಲಸಕ್ಕೆ ತೆರಳಿ-ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

ಕರ್ನಾಟಕ ರಾಜ್ಯ ದಿವಾಳಿಯತ್ತ ಹೋಗುತ್ತಿದೆ. ದೇಶದಲ್ಲಿ ಅರಾಜಕತೆ ನಿರ್ಮಾಣ ಮಾಡುವ ಕೆಲಸ ಮಾಡುತ್ತಿದೆ ದೇಶವನ್ನು ಅಭದ್ರಗೊಳಿಸುವ ಕೆಲಸ ಮಾಡಲಾಗುತ್ತಿದೆ  ಎಂದು  ಪ್ರಹ್ಲಾದ್ ಜೋಶಿ ತಿಳಿಸಿದರು.

ಇನ್ನು ರಾಜ್ಯದಲ್ಲಿ ನಡೆಯುತ್ತಿರುವ ಪದವೀಧರ ಮತ್ತು ಶಿಕ್ಷಕರ ನಾಲ್ಕು ವಿಧಾನಪರಿಷತ್  ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.Government jk02_new jk02 new

 

English Summary
Title

Discussion of issues that damage the state's dignity; government shows no concern regarding the drought – Union Minister Pralhad Joshi

Short Description
Union Minister Pralhad Joshi criticized the government, stating that discussions are focused only on issues that undermine the state's culture and dignity, while the government remains indifferent to the drought gripping the state. Speaking to the media today, Union Minister Pralhad Joshi alleged that the state is facing a drought, yet the government is failing to address it. He further claimed that no drought relief measures have been implemented in the state thus far.
Keywords
Government, shows, no concern, regarding, drought, Union Minister Pralhad Joshi