Monday, November 2, 2026

Dasara Wishes

Happy Dasara
Home Crime ಸ್ಟಿಂಗ್ ಆಪರೇಷನ್ ಕೇಸ್: ಕೃಪಾ ಆಳ್ವಾ ಸೇರಿ ಮೂವರಿಗೆ ಮಧ್ಯಂತರ ಜಾಮೀನು

ಸ್ಟಿಂಗ್ ಆಪರೇಷನ್ ಕೇಸ್: ಕೃಪಾ ಆಳ್ವಾ ಸೇರಿ ಮೂವರಿಗೆ ಮಧ್ಯಂತರ ಜಾಮೀನು

ಸ್ಟಿಂಗ್ ಆಪರೇಷನ್ ಕೇಸ್: ಕೃಪಾ ಆಳ್ವಾ ಸೇರಿ ಮೂವರಿಗೆ ಮಧ್ಯಂತರ ಜಾಮೀನು

ಬೆಂಗಳೂರು, ನವೆಂಬರ್, 2,2026 (www.justkannada.in): ಮಾಜಿ ಸಿಎಂ ಸಿದ್ದರಾಮಯ್ಯನವರ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣ ಸಂಬಂಧ ಕಾಂಗ್ರೆಸ್​​​ನಿಂದ ಅಮಾನತುಗೊಂಡಿರುವ ಕೃಪಾ ಆಳ್ವಾ, ಸೇರಿ ಮೂವರಿಗೆ ಮಧ್ಯಂತರ ಜಾಮೀನು ಮಂಜೂರಾಗಿದೆ.

ಕೃಪಾ ಆಳ್ವಾ,ವಿನೋದ್ ಕುಮಾರ್ ಹಾಗೂ ಪ್ರಶಾಂತ್ ಕುಮಾರ್ ಗೆ ಬೆಂಗಳೂರಿನ 66ನೇ ಸಿಸಿಹೆಚ್ ಕೋರ್ಟ್​ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿದೆ.ಸ್ಟಿಂಗ್ ಆಪರೇಷನ್ ಕೇಸ್: ಕೃಪಾ ಆಳ್ವಾ ಸೇರಿ ಮೂವರಿಗೆ ಮಧ್ಯಂತರ ಜಾಮೀನು

ಸ್ಟಿಂಗ್ ಆಪರೇಷನ್ ಸಂಬಂಧ ಮಾಜಿ ಸಿಎಂ ಸಿದ್ದರಾಮಯ್ಯನವರು ದೂರು ನೀಡಿದ್ದು, ಈ ದೂರಿನ ಅನ್ವಯ ಸಿಸಿಬಿ ಪೊಲೀಸರು, ಕೃಪಾ ಆಳ್ವಾ, ವಿನೋದ್ ಕುಮಾರ್ ಹಾಗೂ ಪ್ರಶಾಂತ್ ಕುಮಾರ್ ಸೇರಿದಂತೆ ಹಲವರನ್ನು ವಿಚಾರಣೆಗೊಳಪಡಿಸಿದ್ದರು.  ಈ ನಡುವೆ ಬಂಧನದ ಭೀತಿಯಿಂದ ಮೂವರು ಜಾಮೀನು ಅರ್ಜಿಯನ್ನು ಸಲ್ಲಿಸಿದ್ದರು.

ಇದೀಗ ಮೂವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದ ಕೋರ್ಟ್ ,ಪೊಲೀಸರ ತನಿಖೆಗೆ ಸಹಕರಿಸಬೇಕು ಹಾಗೇ ಸಾಕ್ಷಿಗಳಿಗೆ ಬೆದರಿಕೆ ಹಾಕದಂತೆ ಷರತ್ತು ವಿಧಿಸಿದೆ.Sting Operation Case jk02_new jk02 new

 

English Summary
Title

Krupa Alva & 2 Others Granted Interim Bail in Karnataka Fake Sting Case

Short Description
In a major development in the alleged fake sting operation targeting former Karnataka Chief Minister Siddaramaiah, a Bengaluru Sessions Court has granted conditional interim anticipatory bail to three individuals, including expelled Congress leader Krupa Alva. The court ordered Alva, Vinodh Kumar, and Prashanth Kumar to cooperate fully with the Central Crime Branch (CCB) investigation and prohibited them from influencing witnesses. Meanwhile, bail hearings for co-accused, including Power TV's Rakesh Shetty, are deferred to November 4. Alva was recently expelled from the Congress party for six years following her alleged involvement in the fabricated video controversy.
Keywords
Sting Operation Case, Interim Bail, Krupa Alva