Saturday, October 10, 2026

Dasara Wishes

Happy Dasara
Home Front Page 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸ್ಥಳ ಮತ್ತು ದಿನಾಂಕ ನಿಗದಿ…..

85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸ್ಥಳ ಮತ್ತು ದಿನಾಂಕ ನಿಗದಿ…..

ಬೆಂಗಳೂರು , ನ.12,2019(www.justkannada.in):  85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸ್ಥಳ ಮತ್ತು ದಿನಾಂಕ ನಿಗದಿಯಾಗಿದೆ.  ಕಲಬುರಗಿಯಲ್ಲಿ ನಡೆಯಲಿದೆ.

ಕಲಬುರಗಿ ನಗರದಲ್ಲಿ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ.  ಗುಲ್ಬರ್ಗಾ ವಿವಿಯಲ್ಲಿ  2020 ಫೆಬ್ರವರಿ.5, 6 ಮತ್ತು 7ರಂದು ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸಲು ತೀಮಾನಿಸಲಾಗಿದೆ. ಈ ಬಗ್ಗೆ ಕಸಾಪ ಅಧ್ಯಕ್ಷ ಮನು ಬಳಿಗಾರ್ ಘೋಷಣೆ ಮಾಡಿದ್ದಾರೆ.

ಡಿಸೆಂಬರ್ ನಲ್ಲಿ ನಡೆಯಬೇಕಿದ್ದ ಸಮ್ಮೇಳನವನ್ನು ಫೆಬ್ರವರಿಯಲ್ಲಿ ನಡೆಸಲುದ್ದೇಶಿಸಲಾಗಿದೆ ಎಂದು ಕಸಾಪ ಅಧ್ಯಕ್ಷ ಮನು ಬಳಿಗಾರ‍್ ಅವರು ತಿಳಿಸಿದ್ದಾರೆ.

Key words: Location – date – 85th All India Kannada Literary Conference –fix-kalburgi