Thursday, August 13, 2026

BDA Apartments

Home Front Page ಮೋದಿ ಮೋದಿ ಎಂದು ಕೂಗಿದ ಯುವಕರಿಗೆ ತಿರುಪತಿ ನಾಮ ಹಾಕಿದ ಪ್ರಧಾನಿ

ಮೋದಿ ಮೋದಿ ಎಂದು ಕೂಗಿದ ಯುವಕರಿಗೆ ತಿರುಪತಿ ನಾಮ ಹಾಕಿದ ಪ್ರಧಾನಿ

ಬೆಂಗಳೂರು, ಡಿಸೆಂಬರ್ 01, 2019 (www.justkannada.in): ಶ್ರೀಲಂಕಾ, ಬಾಂಗ್ಲಾದೇಶಕ್ಕಿಂತ ದೇಶದ ಜಿಡಿಪಿ ಕುಸಿದಿದೆ. ಮೋದಿಯಂತಹ ಪ್ರಧಾನಿ ಬೇಕೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಕೆಆರ್ ಪುರಂನಲ್ಲಿ ಉಪ ಚುನಾವಣೆ ಪ್ರಚಾರದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಯುವಕರು ಮೋದಿ ಮೋದಿ ಎಂದು ಹೇಳುತ್ತಿದ್ದರು. ಯುವಕರಿಗೆ ಮೋದಿ ತಿರುಪತಿ ನಾಮ ಹಾಕಿದ್ದಾರೆ. ಪ್ರಜಾಪ್ರಭುತ್ವಕ್ಕೆ ಈ ಸರ್ಕಾರ ಇಷ್ಟವಿಲ್ಲ ಎಂದು ಹೇಳಿದ್ದಾರೆ.

ಪ್ರಚಾರದ ವೇಳೆ ಬಿಜೆಪಿ ಅಭ್ಯರ್ಥಿ ಬೈರತಿ ಬಸವರಾಜ್ ವಿರುದ್ಧ ಸಿದ್ಧರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.