Tuesday, September 29, 2026

BDA Apartments

ಕಿಚ್ಚನಿಗೆ ಪ್ರತಿಷ್ಠಿತ ಅಂತಾರಾಷ್ಟ್ರೀಯ ಪ್ರಶಸ್ತಿ ಗರಿ BDA JK_Adv BDA Adv
Home Cinema ಕಿಚ್ಚನಿಗೆ ಪ್ರತಿಷ್ಠಿತ ಅಂತಾರಾಷ್ಟ್ರೀಯ ಪ್ರಶಸ್ತಿ ಗರಿ

ಕಿಚ್ಚನಿಗೆ ಪ್ರತಿಷ್ಠಿತ ಅಂತಾರಾಷ್ಟ್ರೀಯ ಪ್ರಶಸ್ತಿ ಗರಿ

ಬೆಂಗಳೂರು, ಜನವರಿ 21, 2019 (www.justkannada.in): ನಟ ಕಿಚ್ಚ ಸುದೀಪ್ ಪ್ರತಿಷ್ಠಿತ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ದಾದಾ ಸಾಹೇಬ್ ಫಾಲ್ಕೆ ಇಂಟರ್‌ನ್ಯಾಷನಲ್‌ ಫಿಲ್ಮ್ ಫೆಸ್ಟಿವಲ್ ಅವಾರ್ಡ್ 2020ರ ‘ಮೋಸ್ಟ್ ಪ್ರಾಮಿಸಿಂಗ್ ಆಕ್ಟರ್’ ಪ್ರಶಸ್ತಿಗೆ ಸುದೀಪ್ ಪಾತ್ರರಾಗಿದ್ದಾರೆ.

ದಾದಾ ಸಾಹೇಬ್ ಮತ್ತು ಮಹಾತ್ಮಾ ಗಾಂಧಿ ಅವರ 150ನೇ ಜನುಮದಿನದ ಪ್ರಯುಕ್ತ ಫೆಬ್ರವರಿ 20ರಂದು ಮುಂಬೈನ ತಾಜ್ ಲ್ಯಾಂಡ್ಸ್‌ ಎಂಡ್‌ಲ್ಲಿ ಒಂದು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ದಾದಾ ಸಾಹೇಬ್ ಫಾಲ್ಕೆ ಇಂಟರ್‌ನ್ಯಾಶನಲ್ ಫಿಲ್ಮ್ ಫೆಸ್ಟಿವಲ್ ಅವಾರ್ಡ್ಸ್ 2020ರ ಜ್ಯೂರಿ ಪ್ಯಾನೆಲ್ ‘ಮೋಸ್ಟ್ ಪ್ರಾಮಿಸಿಂಗ್ ನಟ’ ಎಂಬ ಪ್ರಶಸ್ತಿಯನ್ನು ‘ದಬಾಂಗ್ 3’ ಚಿತ್ರದ ಅಭಿನಯಕ್ಕಾಗಿ ಅಭಿನಯ ಚಕ್ರವರ್ತಿ ಸುದೀಪ್‌ ಅವರಿಗೆ ನೀಡಲಾಗುತ್ತಿದೆ.