Saturday, August 1, 2026

BDA Apartments

Home Election News and Analysis ಇವರ ಗೆಲುವು ಬಹುತೇಕ ಖಚಿತ..

ಇವರ ಗೆಲುವು ಬಹುತೇಕ ಖಚಿತ..

 

ಬೆಂಗಳೂರು,ಮೇ,23,2019(www.justkannada.in):  ಲೋಜಕಭಾ ಸಭಾ ಚುನಾವಣಾ ಫಲಿತಾಂಶ ಹೊರ ಬೀಳುತ್ತಿದ್ದು, ಈ ಕೆಳಗಿನ ಅಭ್ಯರ್ಥಿಗಳ ಗೆಲುವು ಬಹುತೇಕ ಖಚಿತವಾಗಿದೆ.

ಹಾಸನದಿಂದ ಜೆಡಿಎಸ್  ಅಭ್ಯರ್ಥಿ  ಪ್ರಜ್ವಲ್ ರೇವಣ್ಣ, ದಕ್ಷಿಣ ಕನ್ನಡದಿಂದ ಬಿಜೆಪಿ ಅಭ್ಯರ್ಥಿ ನಳೀನ್ ಕುಮಾರ್ ಕಟೀಲ್, ಉತ್ತರ ಕನ್ನಡ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಅನಂತ್ ಕುಮಾರ್ ಹೆಗ್ಗಡೆ ಗೆಲುವು ಬಹುತೇಕ ಖಚಿತವಾಗಿದೆ.

ಹಾಗೆಯೇ  ವಾರಣಾಸಿಯಿಂದ ಬಿಜೆಪಿ ಅಭ್ಯರ್ಥಿ ನರೇಂದ್ರ ಮೋದಿ . ಬೂಪಾಲ್  ಬಿಜೆಪಿ ಅಭ್ಯರ್ಥಿ ಸಾಧ್ವಿಸಿಂಗ್, ಮುಂಬೈನ  ಬಿಜೆಪಿ ಅಭ್ಯರ್ಥಿ ನಿತಿನ್ ಗಡ್ಕರಿ  ಕೋಲಾರದ ಬಿಜೆಪಿ ಅಭ್ಯರ್ಥಿ ಮುನಿಸ್ವಾಮಿ, ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಬಚ್ಚೇಗೌಡ,  ವಿಜಯಪುರ ಬಿಜೆಪಿ ಅಭ್ಯರ್ಥಿ ರಮೇಶ್ ಜಿಗಜಿಣಿಗಿ, ಉಡುಪಿ ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಶೋಭಾಕರಂದ್ಲಾಜೆ, ವೈನಾಡು ಕ್ಷೇತ್ರದಲ್ಲಿ  ಕಾಂಗ್ರೆಸ್ ಅಭ್ಯರ್ಥಿ ರಾಹುಲ್ ಗಾಂಧಿ  ಇವರ ಗೆಲುವು ಬಹುತೇಕ ಖಚಿತವಾಗಿದೆ.

Key words: His victory is almost certain.

#election2019  #result