Monday, September 21, 2026

BDA Apartments

ಗಣರಾಜ್ಯೋತ್ಸವ ಪರೇಡ್‌ನಲ್ಲಿ ಬಸವಣ್ಣನ ಅನುಭವ ಮಂಟಪ ಅನಾವರಣ BDA JK_Adv BDA Adv
Home Front Page ಗಣರಾಜ್ಯೋತ್ಸವ ಪರೇಡ್‌ನಲ್ಲಿ ಬಸವಣ್ಣನ ಅನುಭವ ಮಂಟಪ ಅನಾವರಣ

ಗಣರಾಜ್ಯೋತ್ಸವ ಪರೇಡ್‌ನಲ್ಲಿ ಬಸವಣ್ಣನ ಅನುಭವ ಮಂಟಪ ಅನಾವರಣ

ನವದೆಹಲಿ, ಜನವರಿ 26, 2019 (www.justkannada.in): ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಬವಸಣ್ಣನ ಅನುಭವ ಮಂಪಟ ಕಣ್ಮನ ಸೆಳೆಯಿತು.

ಚಿತ್ರದುರ್ಗದ ಹೊಸದುರ್ಗ ತಾಲೂಕಿನ ಸಾಣೆಹಳ್ಳಿ ತರಳುಬಾಳು ಶಾಖಾ ಮಠದ ಶಿವಕುಮಾರ ರಂಗಪ್ರಯೋಗ ಶಾಲೆಯ ವಿದ್ಯಾರ್ಥಿಗಳು ಭಾಗಿಯಾಗಿದ್ದರು.

ಸಾಣೇಹಳ್ಳಿಯ ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆಯ 28 ಜನ ಕಲಾವಿದರು, ವಿದ್ಯಾರ್ಥಿಗಳು ಹಾಗೂ ಈ ಹಿಂದೆ ಶಾಲೆಯಲ್ಲಿ ತರಬೇತಿ ಪಡೆದವರು ಗಣರಾಜ್ಯೋತ್ಸವದ ಪರೇಡ್‍ನಲ್ಲಿ ಪಾಲ್ಗೊಂಡಿದ್ದರು.