Monday, September 14, 2026

BDA Apartments

ಇಂದು ಗೋಲ್ಡನ್ ಸ್ಟಾರ್ ಗಣೇಶ್ ದಂಪತಿಗೆ ವಿವಾಹ ವಾರ್ಷಿಕೋತ್ಸವ ಸಂಭ್ರಮ… BDA JK_Adv...
Home Cinema ಇಂದು ಗೋಲ್ಡನ್ ಸ್ಟಾರ್ ಗಣೇಶ್ ದಂಪತಿಗೆ ವಿವಾಹ ವಾರ್ಷಿಕೋತ್ಸವ ಸಂಭ್ರಮ…

ಇಂದು ಗೋಲ್ಡನ್ ಸ್ಟಾರ್ ಗಣೇಶ್ ದಂಪತಿಗೆ ವಿವಾಹ ವಾರ್ಷಿಕೋತ್ಸವ ಸಂಭ್ರಮ…

ಬೆಂಗಳೂರು, ಫೆಬ್ರವರಿ 11, 2020 (www.justkannada.in): ಇಂದು ನಟ ಗೋಲ್ಡನ್ ಸ್ಟಾರ್ ಗಣೇಶ್ ಮತ್ತು ಪತ್ನಿ ಶಿಲ್ಪಾ ಗಣೇಶ್ ಜೋಡಿಗೆ ಇಂದು ವಿವಾಹ ವಾರ್ಷಿಕೋತ್ಸವದ ಸಂಭ್ರಮ.

ಮುಂಗಾರುಮಳೆ ಬಿಡುಗಡೆಯಾಗಿ ಆಗಷ್ಟೇ ಸ್ಯಾಂಡಲ್ ವುಡ್ ನಲ್ಲಿ ಸ್ಟಾರ್ ಪಟ್ಟ ಮುಡಿಗೇರಿಸಿಕೊಂಡಿದ್ದ ಗಣೇಶ್ ದಿಢೀರ್ ಆಗಿ ಮದುವೆ ಸುದ್ದಿ ಕೊಟ್ಟು ಎಲ್ಲರಿಗೂ ಶಾಕ್ ಕೊಟ್ಟಿದ್ದರು.

ಅಂತೂ ಗಣೇಶ್ ಮದುವೆಯಾಗಿ ಇಂದಿಗೆ 12 ವರ್ಷ ಕಳೆದಿದ್ದು, ಈ ದಂಪತಿಗೆ ಈಗ ಇಬ್ಬರು ಮುದ್ದಾದ ಮಕ್ಕಳಿದ್ದಾರೆ. ವಿವಾಹ ವಾರ್ಷಿಕೋತ್ಸವದ ಸಂದರ್ಭದಲ್ಲಿ ಪತ್ನಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಗಣೇಶ್ ಬರೆದು ಸಂತಸ ಹಂಚಿಕೊಂಡಿದ್ದಾರೆ.