Saturday, August 8, 2026

BDA Apartments

Home Front Page ಇಂದು ರಾತ್ರಿ 8ಕ್ಕೆ ರಾಷ್ಟ್ರದ ಜನತೆ ಉದ್ದೇಶಿಸಿ ಮಾತನಾಡಲಿದ್ದಾರೆ ಪ್ರಧಾನಿ ಮೋದಿ

ಇಂದು ರಾತ್ರಿ 8ಕ್ಕೆ ರಾಷ್ಟ್ರದ ಜನತೆ ಉದ್ದೇಶಿಸಿ ಮಾತನಾಡಲಿದ್ದಾರೆ ಪ್ರಧಾನಿ ಮೋದಿ

ನವದೆಹಲಿ, ಮಾರ್ಚ್ 24, 2020 (www.justkannada.in): ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ರಾಷ್ಟ್ರದ ಜನತೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಇತ್ತೀಚಿಗಷ್ಟೇ ಮೋದಿ ರಾಷ್ಟ್ರದ ಜನರನ್ನು ಉದ್ದೇಶಿಸಿ ಮಾತನಾಡಿದ್ದರು. ಮಾರ್ಚ್ 22ರಂದು ಜನ ಮನೆಯಿಂದ ಹೊರ ಬರದಂತೆ ಸೂಚನೆ ನೀಡಿದ್ದರು.

ಇದೀಗ ಮತ್ತೆ ಇಂದು ರಾತ್ರಿ 8 ಗಂಟೆಗೆ ರಾಷ್ಟ್ರದ ಜನತೆಯನ್ನು ಉದ್ದೇಶಿಸಿ ಮೋದಿ ಮಾತನಾಡಲಿದ್ದಾರೆ. ಕೊರೊನಾ ವೈರಸ್ ತಡೆಗಟ್ಟುವ ಕುರಿತಂತೆ ಮಹತ್ವದ ಮಾಹಿತಿ ನೀಡಲಿದ್ದಾರೆ.