Saturday, October 24, 2026

Dasara Wishes

ಆಸ್ತಿ ವಿವಾದಕ್ಕೆ ಹರಿದ ನೆತ್ತರು: ಗುಂಡಿಕ್ಕಿ ಆರು ಮಂದಿಯ ಹತ್ಯೆ DasraWishes_JK DasraWishes JK
Happy Dasara
Home Front Page ಜೂ.10ರಂದು ಐಸಿಸಿಗೆ ನೂತನ ಅಧ್ಯಕ್ಷರ ನೇಮಕ ಸಾಧ್ಯತೆ

ಜೂ.10ರಂದು ಐಸಿಸಿಗೆ ನೂತನ ಅಧ್ಯಕ್ಷರ ನೇಮಕ ಸಾಧ್ಯತೆ

ದುಬೈ, ಮೇ 30, 2020 (www.justkannada.in): ಅಂತಾರಾಷ್ಟ್ರೀಯ ಕ್ರಿಕೆಟ್‌ ಸಮಿತಿಗೆ (ಐಸಿಸಿ) ಜೂ. 10ರಂದು ನೂತನ ಅಧ್ಯಕ್ಷರ ನೇಮಕವಾಗುವ ಸಾಧ್ಯತೆ ಇದೆ.

ಈಗ ಭಾರತದ ಶಶಾಂಕ್‌ ಮನೋಹರ್‌ ಈ ಸ್ಥಾನದಲ್ಲಿದ್ದಾರೆ. ಬಿಸಿಸಿಐ ಅಧ್ಯಕ್ಷ ಸೌರವ್‌ ಗಂಗೂಲಿ ಸೇರಿದಂತೆ ಹಲವಾರು ಮಂದಿಯ ಹೆಸರು ಐಸಿಸಿ ಮುಖ್ಯಸ್ಥ ಹುದ್ದೆಗೆ ಕೇಳಿ ಬಂದಿದೆ.

ಆದರೆ ಸತತ ಎರಡನೇ ಅವಧಿಗೆ ಭಾರತೀಯರೊಬ್ಬರನ್ನು ಅಧ್ಯಕ್ಷ ಸ್ಥಾನಕ್ಕೆ ನೇಮಿಸುವುದು ಅಸಾಧ್ಯ ಎಂದೂ ಹೇಳಲಾಗುತ್ತಿದೆ.