Sunday, August 23, 2026

BDA Apartments

Home Front Page ಬೆಂಗಳೂರಿನಲ್ಲಿ ಕೊರೋನಾ ಪ್ರಕರಣ ಹೆಚ್ಚಳ ಹಿನ್ನೆಲೆ: ತುರ್ತು ಸಭೆ ಕರೆದ ಸಿಎಂ ಬಿಎಸ್ ವೈ….

ಬೆಂಗಳೂರಿನಲ್ಲಿ ಕೊರೋನಾ ಪ್ರಕರಣ ಹೆಚ್ಚಳ ಹಿನ್ನೆಲೆ: ತುರ್ತು ಸಭೆ ಕರೆದ ಸಿಎಂ ಬಿಎಸ್ ವೈ….

ಬೆಂಗಳೂರು,ಜೂ,15,2020(www.justkannada.in):  ಇತ್ತೀಚೆಗೆ ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತುರ್ತು ಸಭೆ ಕರೆದಿದ್ದಾರೆ.corona-case-increase-bengaluru-cm-bs-yeddyurappa-emergency-meeting

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಮಧ್ಯಾಹ್ನದ ವೇಳೆಗೆ ಸಿಎಂ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಸಭೆ ನಡೆಯಲಿದ್ದು ಸಚಿವರು ಮತ್ತು ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಕೊರೋನಾ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆ ತಡೆ ಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.

Key words:  Corona case -increase – Bengaluru-CM BS Yeddyurappa-  emergency meeting.