Monday, September 28, 2026

BDA Apartments

ಬೆಂಗಳೂರು ನಗರ ನೂತನ ಪೊಲೀಸ್ ಆಯುಕ್ತರಾಗಿ ಕಮಲ್ ಪಂತ್ ನೇಮಕ BDA JK_Adv BDA Adv
Home Front Page ಬೆಂಗಳೂರು ನಗರ ನೂತನ ಪೊಲೀಸ್ ಆಯುಕ್ತರಾಗಿ ಕಮಲ್ ಪಂತ್ ನೇಮಕ..

ಬೆಂಗಳೂರು ನಗರ ನೂತನ ಪೊಲೀಸ್ ಆಯುಕ್ತರಾಗಿ ಕಮಲ್ ಪಂತ್ ನೇಮಕ..

ಬೆಂಗಳೂರು,ಜು,31,2020(www.justkannada.in):  ಬೆಂಗಳೂರು ನಗರ ನೂತನ ಪೊಲೀಸ್ ಆಯುಕ್ತರಾಗಿ ಕಮಲ್ ಪಂಥ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.jk-logo-justkannada-logo

ಈ ಕುರಿತು ಆದೇಶ ಹೊರಡಿಸಿರುವ ರಾಜ್ಯ ಸರ್ಕಾರ, ಬೆಂಗಳೂರು ನಗರ ಪೊಲೀಸ್ ಕಮೀಷನರ್ ಆಗಿದ್ದ ಭಾಸ್ಕರ್ ರಾವ್ ಅವರನ್ನು ಆಂತರೀಕ ಭದ್ರತಾ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಿದೆ. ನೂತನ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ನಾಳೆ ಅಧಿಕಾರ ಸ್ವೀಕರಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.Kamal Pant- appointed- new -police commissioner

ಬೆಂಗಳೂರು ನಗರ ಪೊಲೀಸ್ ಕಮೀಷನರ್ ಹುದ್ದೆಯ ತರವಾದಂತ ಸ್ಥಾನಕ್ಕೆ ಇಂಟೆಲಿಜನ್ಸಿಯಲ್ಲಿ ಎಡಿಜಿಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಂತ ಕಮಲ್ ಪಂಥ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ. ಭಾಸ್ಕರ್ ರಾವ್ ಬೆಂಗಳೂರು ಪೊಲೀಸ್ ಆಯುಕ್ತರಾಗಿ 1 ವರ್ಷ ಪೂರೈಸಿದ್ದಾರೆ.

Key words: Kamal Pant- appointed- new -police commissioner