Saturday, September 5, 2026

BDA Apartments

Home Front Page  ಕೃಷಿ ಸಚಿವ ಬಿ.ಸಿ ಪಾಟೀಲ್ ಅವರ ಪತ್ನಿ, ಅಳಿಯ ಸೇರಿ ಐವರಿಗೆ ಕೊರೋನಾ ಸೋಂಕು ದೃಢ…

 ಕೃಷಿ ಸಚಿವ ಬಿ.ಸಿ ಪಾಟೀಲ್ ಅವರ ಪತ್ನಿ, ಅಳಿಯ ಸೇರಿ ಐವರಿಗೆ ಕೊರೋನಾ ಸೋಂಕು ದೃಢ…

ಹಾವೇರಿ,ಜು,31,2020(www.justkannada.in): ಕೃಷಿ ಸಚಿವ ಬಿ.ಸಿ.ಪಾಟೀಲ್  ಅವರ ಪತ್ನಿ, ಅಳಿಯ ಹಾಗೂ ಅವರ ನಿವಾಸದ ಸಿಬ್ಬಂದಿ ಸೇರಿ ಒಟ್ಟು ಐವರಿಗೆ ಕೊರೊನಾ ಸೋಂಕು ತಗುಲಿದೆ.coronavirus -infection - Agriculture Minister -BC Patil - wife

ಈ ಕುರಿತು ಕೃಷಿ ಸಚಿವ ಬಿ.ಸಿ.ಪಾಟೀಲ್ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ., ನನ್ನ ಶ್ರೀಮತಿ, ಅಳಿಯ ಹಾಗೂ ಹಿರೇಕೆರೂರಿನ ನಿವಾಸದ ಸಿಬ್ಬಂದಿ ವರ್ಗ ಸೇರಿದಂತೆ ಒಟ್ಟು ಐವರಿಗೆ ಕೊರೊನಾ ಪಾಸಿಟಿವ್ ಎಂದು ದೃಢಪಟ್ಟಿದೆ. ಅವರನ್ನು ನಿರ್ದಿಷ್ಟವಾದ ಕೋವಿಡ್ ಕೇರ್ ಸೆಂಟರ್ ಗೆ ಸೇರಿಸಲಾಗಿದೆ. ಅವರೆಲ್ಲ ಬೇಗ ಗುಣಮುಖರಾಗಿ ಬರಲಿ ಎಂದು ಪ್ರಾರ್ಥಿಸುತ್ತೇನೆ. ನಿಮ್ಮೆಲ್ಲರ ಹಾರೈಕೆಯೂ ಇರಲಿ ಎಂದು  ಟ್ವಿಟ್ಟರ್ ನಲ್ಲಿ  ಹೇಳಿದ್ದಾರೆ.coronavirus -infection - Agriculture Minister -BC Patil - wife

Key words: coronavirus -infection – Agriculture Minister -BC Patil – wife