Friday, September 18, 2026

BDA Apartments

ಮಾಧ್ಯಮಗಳ ಮುಂದೆ ಕಣ್ಣೀರಿಟ್ಟ ನಟಿ ಸಂಜನಾ BDA JK_Adv BDA Adv
Home Cinema ಮಾಧ್ಯಮಗಳ ಮುಂದೆ ಕಣ್ಣೀರಿಟ್ಟ ನಟಿ ಸಂಜನಾ

ಮಾಧ್ಯಮಗಳ ಮುಂದೆ ಕಣ್ಣೀರಿಟ್ಟ ನಟಿ ಸಂಜನಾ

ಬೆಂಗಳೂರು, ಸೆಪ್ಟೆಂಬರ್, 07,2020(www.justkannda.in): ನಟಿ ಸಂಜನಾ ಮಾಧ್ಯಮಗಳ ಮುಂದೆ ಕಣ್ಣೀರಿಟ್ಟಿದ್ದಾರೆ.

ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ವಿರುದ್ಧ ನಟಿ ಸಂಜನಾ ಗಲ್ರಾಣಿ ವಾಗ್ದಾಳಿ ನಡೆಸಿದ್ದಾರೆ.

ಪ್ರಶಾಂತ್ ಸಂಬರಗಿ ನನ್ನ ಬಗ್ಗೆ ತೀರಾ ಕೆಟ್ಟದಾಗಿ ಮಾತನಾಡಿದ್ದಾನೆ. ನನ್ನನ್ನು ಚಿಯರ್ ಗರ್ಲ್ ಎಂದು ಹೇಳಿದ್ದಾನೆ. ಅವನನ್ನು ಹೊಡಿತೀನಿ ಎಂದು ಕಿಡಿಕಾರಿದ್ದಾರೆ.

ನಾನು ಸೆಲೆಬ್ರಿಟಿ ಎಂಬ ಕಾರಣಕ್ಕೆ ನನ್ನನ್ನು ಟಾರ್ಗೆಟ್ ಮಾಡ್ತಿದ್ದಾರೆ. ನಾನು ನಟಿಯಾಗಿರುವುದೇ ತಪ್ಪಾ ಎಂದು ಮಾಧ್ಯಮಗಳ ಎದುರು ಕಣ್ಣೀರು ಸುರಿಸಿದ್ದಾರೆ.