Sunday, October 11, 2026

Dasara Wishes

BJP DasraWishes_JK DasraWishes JK
Happy Dasara
Home Cinema ಯೂ ಟ್ಯೂಬ್’ನಲ್ಲಿ ದಾಖಲೆ ಬರೆದ ‘ಮಿಸ್ಟರ್ ಆಂಡ್ ಮಿಸಸ್ ರಾಮಾಚಾರಿ’

ಯೂ ಟ್ಯೂಬ್’ನಲ್ಲಿ ದಾಖಲೆ ಬರೆದ ‘ಮಿಸ್ಟರ್ ಆಂಡ್ ಮಿಸಸ್ ರಾಮಾಚಾರಿ’

ಬೆಂಗಳೂರು, ಸೆಪ್ಟೆಂಬರ್ 21, 2020 (www.justkannada.in): ಯಶ್ ಅಭಿನಯದ‌ ‘ಮಿಸ್ಟರ್ ಆಂಡ್ ಮಿಸಸ್ ರಾಮಾಚಾರಿ’ ಸಿನಿಮಾ ಹೊಸ ದಾಖಲೆ ಸೃಷ್ಟಿಸಿದೆ.

ರಾಮಾಚಾರಿ ಸಿನಿಮಾವನ್ನು ಯೂಟ್ಯೂಬ್ ಒಂದರಲ್ಲಿಯೇ ಕೇವಲ ಎರಡು ವರ್ಷದಲ್ಲಿ ಸುಮಾರು ನಾಲ್ಕು ಕೋಟಿಗೂ ಹೆಚ್ಚು ಮಂದಿ ವೀಕ್ಷಿಸಿದ್ದಾರೆ.

ಯೂಟ್ಯೂಬ್‌ನಲ್ಲಿ ನಾಲ್ಕು ಕೋಟಿಗೂ ಹೆಚ್ಚು ಮಂದಿ ನೋಡಿರುವ ಮೊದಲ ಸಿನಿಮಾ ‘ಮಿಸ್ಟರ್ ಆಂಡ್ ಮಿಸಸ್ ರಾಮಾಚಾರಿ’ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.‌

ಅಂದಹಾಗೆ ರಾಮಾಚಾರಿ ಸಿನಿಮಾ ಯೂಟ್ಯೂಬ್‌ ನಲ್ಲಿ ಉಚಿತವಾಗಿ ವೀಕ್ಷಣೆಗೆಲಭ್ಯವಿದೆ. ಕೆಲವು ಯೂಟ್ಯೂಬ್‌ ಚಾನೆಲ್‌ಗಳು ರಾಮಾಚಾರಿಯನ್ನು ಪ್ರದರ್ಶಿಸುತ್ತಿವೆ.