Friday, August 14, 2026

BDA Apartments

Home Front Page ಐಪಿಎಲ್: ಇಂದು ಸನ್ ರೈಸರ್ಸ್ ಹೈದರಾಬಾದ್ – ಕೋಲ್ಕತ್ತಾ ನೈಟ್ ರೈಡರ್ಸ್ ಸೆಣೆಸಾಟ

ಐಪಿಎಲ್: ಇಂದು ಸನ್ ರೈಸರ್ಸ್ ಹೈದರಾಬಾದ್ – ಕೋಲ್ಕತ್ತಾ ನೈಟ್ ರೈಡರ್ಸ್ ಸೆಣೆಸಾಟ

ಅಬುಧಾಬಿ, ಸೆಪ್ಟೆಂಬರ್ 26, 2020 (www.justkannada.in): ಇಂದು ಸನ್ ರೈಸರ್ಸ್ ಹೈದರಾಬಾದ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ಮುಖಾಮುಖಿಯಾಗಲಿವೆ.

ಎರಡು ತಂಡಗಳು ತಮ್ಮ ಮೊದಲ ಪಂದ್ಯದಲ್ಲಿ ಸೋತಿದ್ದು, ಇಂದು ಗೆಲುವಿಗಾಗಿ ಕಾದಾಟ ನಡೆಸಲಿವೆ.
ದಿನೇಶ್ ಕಾರ್ತಿಕ್ ನಾಯಕತ್ವದ ಕೆಕೆಆರ್ ತಂಡ ತಮ್ಮ ಮೊದಲನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಸೋಲು ಕಂಡಿತ್ತು.

ಡೇವಿಡ್ ವಾರ್ನರ್ ನಾಯಕತ್ವದ ಸನ್ ರೈಸರ್ಸ್ ಹೈದರಾಬಾದ್ ತಂಡ ತಮ್ಮ ಮೊದಲನೇ ಪಂದ್ಯದಲ್ಲಿ ಆರ್ಸಿಬಿ ವಿರುದ್ಧ ಸೋಲು ಕಂಡಿದ್ದು, ಇಂದು ಎರಡೂ ತಂಡಗಳು ಗೆಲ್ಲಲೇಬೇಕೆಂಬ ಉತ್ಸಾಹದಲ್ಲಿವೆ.