Friday, September 11, 2026

BDA Apartments

ಸಚಿವ ಸಿ.ಟಿ.ರವಿ ರಾಜೀನಾಮೆ ವಿಚಾರದ ಬಗ್ಗೆ ನಳಿನ್ ಕುಮಾರ್ ಕಟೀಲ್ ಏನಂದ್ರು… BDA ...
Home Front Page ಸಚಿವ ಸಿ.ಟಿ.ರವಿ ರಾಜೀನಾಮೆ ವಿಚಾರದ ಬಗ್ಗೆ ನಳಿನ್ ಕುಮಾರ್ ಕಟೀಲ್ ಏನಂದ್ರು….

ಸಚಿವ ಸಿ.ಟಿ.ರವಿ ರಾಜೀನಾಮೆ ವಿಚಾರದ ಬಗ್ಗೆ ನಳಿನ್ ಕುಮಾರ್ ಕಟೀಲ್ ಏನಂದ್ರು….

ಬೆಂಗಳೂರು,ಅಕ್ಟೊಂಬರ್,02,2020(www.justkannada.in) : ಬಿಜೆಪಿಯಲ್ಲಿ ಒಬ್ಬರಿಗೆ ಒಂದು ಹುದ್ದೆ ಎನ್ನುವ ನಿಯಮವಿದೆ. ಅದನ್ನು ಗಮನಿಸಿ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ರಾಜೀನಾಮೆ ನೀಡುತ್ತಾರೆ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.jk-logo-justkannada-logo

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಸಂಬಂಧಿಸಿದಂತೆ ಪಕ್ಷದ ನಿಯಮಗಳು ಸಚಿವ ಸಿ.ಟಿ.ರವಿ ಅವರಿಗೆ ತಿಳಿದಿದ್ದು, ಈಗಾಗಲೇ, ಅವರು ಸ್ವಯಂಪ್ರೇರಿತರಾಗಿ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ ಎಂದು ತಿಳಿಸಿದರು.

 

BJP-one-rule-Nalin Kumar Kateel

ಉತ್ತರ ಪ್ರದೇಶದಲ್ಲಿ ರಾಹುಲ್ ಗಾಂಧಿ ಹೋರಾಟ ಸಂಬಂಧಿಸಿದಂತೆ ಮಾತನಾಡಿ, ರೇಪ್ ಪ್ರಕರಣದಲ್ಲಿ ರಾಜಕೀಯ ಮಾಡಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

key words : BJP-one-rule-Nalin Kumar Kateel