Tuesday, September 29, 2026

BDA Apartments

ಎಂಎಲ್ ಸಿ ಆರ್.ಪ್ರಸನ್ನ ಕುಮಾರ್ ಪುತ್ರ ಸುಹಾಸ್ ಹೃದಯಾಘಾತದಿಂದ ನಿಧನ BDA JK_Adv BDA Adv
Home Front Page ಎಂಎಲ್ ಸಿ ಆರ್.ಪ್ರಸನ್ನ ಕುಮಾರ್ ಪುತ್ರ ಸುಹಾಸ್ ಹೃದಯಾಘಾತದಿಂದ ನಿಧನ

ಎಂಎಲ್ ಸಿ ಆರ್.ಪ್ರಸನ್ನ ಕುಮಾರ್ ಪುತ್ರ ಸುಹಾಸ್ ಹೃದಯಾಘಾತದಿಂದ ನಿಧನ

ಶಿವಮೊಗ್ಗ,ಅಕ್ಟೋಬರ್,18,2020(www.justkannada.in)  : ಕಾಂಗ್ರೆಸ್‌ ಪಕ್ಷದ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನ ಕುಮಾರ್ ಪುತ್ರ ಸುಹಾಸ್ (31) ಭಾನುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.jk-logo-justkannada-logo

ಮುಂಜಾನೆ ಎದೆನೋವಿನಿಂದ ನಿತ್ರಾಣರಾಗಿ ಕುಸಿದು ಬಿದ್ದ ಸುಹಾಸ್ ನನ್ನು ಶಿವಮೊಗ್ಗ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಎಂಎಲ್ಸಿ ಪುತ್ರ ಸುಹಾಸ್ ಕೊನೆಯುಸಿರೆಳೆದಿದ್ದಾರೆ.Suhas,son,MLC R.Prasan,died,heart attackಪ್ರಸನ್ನ ಕುಮಾರ್ ಗೆ ಇಬ್ಬರು ಮಕ್ಕಳು ಸೂರಜ್ ಹಾಗೂ ಸುಹಾಸ್. ಮೂವತ್ತೊಂದು ವರ್ಷದ ಸುಹಾಸ್ ಒಂದು ವರ್ಷದ ಹಿಂದೆಯಷ್ಟೇ ಮದುವೆಯಾಗಿದ್ದರು. ಕುಟುಂಬದ ವ್ಯವಹಾರ ನೋಡಿಕೊಳ್ಳುತ್ತಿದ್ದ ಸುಹಾಸ್ ಸರಳ ಸ್ನೇಹಜೀವಿಯಾಗಿದ್ದರು ಎಂದು ತಿಳಿದು ಬಂದಿದೆ.

key words : Suhas-son-MLC R.Prasan-died-heart attack