Tuesday, August 4, 2026

BDA Apartments

Home Front Page ಬಿಜೆಪಿಗೆ ಮುನಿರತ್ನ ಒಂದು ಮುಳ್ಳು : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭವಿಷ್ಯ

ಬಿಜೆಪಿಗೆ ಮುನಿರತ್ನ ಒಂದು ಮುಳ್ಳು : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭವಿಷ್ಯ

ಬೆಂಗಳೂರು,ಅಕ್ಟೋಬರ್,31,2020(www.justkannada.in)  : ಬಿಜೆಪಿಗೆ ಮುನಿರತ್ನ ಒಂದು ಮುಳ್ಳು. ಮುಂದಿನ ದಿನಗಳಲ್ಲಿ ಬಿಜೆಪಿಯವರು ಅನುಭವಿಸುತ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭವಿಷ್ಯ ನುಡಿದಿದ್ದಾರೆ.

jk-logo-justkannada-logo

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಕ್ಷ ತಾಯಿ ಇದ್ದಂತೆ ಎಂದು ಹೇಳಿದ್ದ ಮುನಿರತ್ನ ಪಕ್ಷಕ್ಕೆ ದ್ರೋಹ ಮಾಡಿದ್ದಾರೆ. ದುಡ್ಡು ತೆಗೆದುಕೊಂಡು ಬಿಜೆಪಿ ಸೇರಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಬಿಜೆಪಿ ಕಾರ್ಯಕರ್ತರ ಮೇಲೆ ಹಾಕಿರುವ ಕೇಸ್ ಹಿಂಪಡೆಯಲ್ಲ. ಮುನಿರಾಜುಗೌಡ ಸೇರಿದಂತೆ ಹಲವರ ಮೇಲೆ ಕೇಸ್ ದಾಖಲಾಗಿದೆ ಎಂದು ತಿಳಿಸಿದ್ದಾರೆ.

Munirathna-Thorn-BJP-KPCC-President-D.K.Shivakumar-future

key words : Munirathna-Thorn-BJP-KPCC-President-D.K.Shivakumar-future