Sunday, August 23, 2026

BDA Apartments

Home Crime ಡ್ರಗ್ಸ್ ಪ್ರಕರಣದಲ್ಲಿ ಮಾಜಿ ಸಚಿವರ ಪುತ್ರನ ಬಂಧನ…

ಡ್ರಗ್ಸ್ ಪ್ರಕರಣದಲ್ಲಿ ಮಾಜಿ ಸಚಿವರ ಪುತ್ರನ ಬಂಧನ…

ಬೆಂಗಳೂರು,ನವೆಂಬರ್,9,2020(www.justkannada.in):  ಡ್ರಗ್ಸ್ ಪ್ರಕರಣದಲ್ಲಿ ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರನನ್ನ ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.kannada-journalist-media-fourth-estate-under-loss

ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರ ದರ್ಶನ್ ಕುಮಾರ್ ಲಮಾಣಿಯನ್ನ ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.  ಡ್ರಗ್ಸ್ ಪೆಡ್ಲರ್ ಗಳಿಗೆ ನೆರವು ನೀಡುತ್ತಿದ್ದ ಆರೋಪದ ಮೇಲೆ ಬಂಧಿಸಲಾಗಿದೆ.  ಡ್ರಗ್ಸ್ ಪೆಡ್ಲರ್ ಗಳು ಪೊಲೀಸರಿಂದ ತಪ್ಪಿಸಿಕೊಳ್ಳಲು ದರ್ಶನ್ ಕುಮಾರ್ ಲಮಾಣಿ ಸಾಥ್ ನೀಡುತ್ತಿದ್ದರು ಎನ್ನಲಾಗಿದೆ.arrest-former-minister-rudrappa-lamani-son-drugs-case

ಇದೀಗ ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರ ದರ್ಶನ್ ಕುಮಾರ್ ಲಮಾಣಿ ಡ್ರಗ್ಸ್ ಡೀಲಿಂಗ್ ನಲ್ಲಿ ಸಿಕ್ಕಿಬಿದ್ದಿದ್ದು ಡಾರ್ಕ್ ನೆಟ್ ಮೂಲಕ ಡ್ರಗ್ಸ್ ತರಿಸಿಕೊಳ್ಳುತ್ತಿದ್ದು ಇದೀಗ ಪೊಲೀಸರು ಮಾಹಿತಿ ಮೇರೆಗೆ ಬಂಧಿಸಿದ್ದಾರೆ. ರುದ್ರಪ್ಪ ಲಮಾಣಿ ಸಿದ್ಧರಾಮಯ್ಯ ಸರ್ಕಾರದಲ್ಲಿ ಜವಳಿ ಸಚಿವರಾಗಿದ್ದರು.

Key words: Arrest – former minister –rudrappa lamani- son – drugs case