Monday, October 5, 2026

BDA Apartments

Home Front Page ಗಟ್ಟಿ ಬಸವಣ್ಣ ಕುಡಿಯುವ ನೀರಿನ ಯೋಜನೆ ಅನುಷ್ಠಾನಕ್ಕೆ ಸಚಿವ ಸಂಪುಟ ಅನುಮೋದನೆ….

ಗಟ್ಟಿ ಬಸವಣ್ಣ ಕುಡಿಯುವ ನೀರಿನ ಯೋಜನೆ ಅನುಷ್ಠಾನಕ್ಕೆ ಸಚಿವ ಸಂಪುಟ ಅನುಮೋದನೆ….

ಬೆಳಗಾವಿ,ನವೆಂಬರ್,12,2020(www.justkannada.in): ಗೋಕಾಕ್ ನಗರ ಮತ್ತು ಸುತ್ತುಮುತ್ತಲಿನ ಹಳ್ಳಿಗಳ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರು ಒದಗಿಸುವ ಗಟ್ಟಿ ಬಸವಣ್ಣ ಯೋಜನೆ ಅನುಷ್ಠಾನಕ್ಕೆ ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.kannada-journalist-media-fourth-estate-under-loss

995 ಕೋಟಿ ರೂ. ವೆಚ್ಚದಲ್ಲಿ ಮಾರ್ಕಾಂಡೇಯ ನದಿಗೆ ಅಡ್ಡಲಾಗಿ ಅಣೆಕಟ್ಟು ನಿರ್ಮಿಸಿ ಗೋಕಾಕ್ ತಾಲ್ಲೂಕಿನ ಜನರಿಗೆ ಕುಡಿಯುವ ನೀರು ಒದಗಿಸುವ ಸಚಿವ ರಮೇಶ್ ಜಾರಕಿಹೊಳಿ‌ ಅವರ ಕನಸಿನ ಯೋಜನೆ ಅನುಷ್ಠಾನಕ್ಕೆ ಇಂದು ನಡೆದ ಸಚಿವ ಸಂಪುಟದ ಸಭೆ, ಅನುಮತಿ ನೀಡಿದೆ.Cabinet -approval - implementation –gatti basavanna- Drinking Water- Project

ಗೋಕಾಕ್ ತಾಲ್ಲೂಕಿನ ಸುತ್ತಮುತ್ತ ಅಂತರ್ಜಲ ಮಟ್ಟ ತೀವ್ರ ಕುಸಿದಿರುವ ಹಿನ್ನೆಲೆಯಲ್ಲಿ ಗಟ್ಟಿ ಬಸವಣ್ಣ ಯೋಜನೆ ಅನುಷ್ಠಾನದಿಂದ ಗೋಕಾಕ್ ಸುತ್ತಲಿನ ಜನರಿಗೆ ಕುಡಿಯುವ ನೀರು ಒದಗಲಿದೆ.

Key words: Cabinet -approval – implementation –gatti basavanna- Drinking Water- Project