Friday, August 14, 2026

BDA Apartments

Home Cinema ವಿಜಯ್ ದೇವರಕೊಂಡ ‘ಡಿಯರ್ ಕಾಮ್ರೇಡ್’ ಬಿಡುಗಡೆ ಮತ್ತೆ ಮುಂದಕ್ಕೆ

ವಿಜಯ್ ದೇವರಕೊಂಡ ‘ಡಿಯರ್ ಕಾಮ್ರೇಡ್’ ಬಿಡುಗಡೆ ಮತ್ತೆ ಮುಂದಕ್ಕೆ

ಬೆಂಗಳೂರು, ಜೂನ್ 18, 2019 (www.justkannada): ಹುನಿರೀಕ್ಷಿತ ವಿಜಯ್ ದೇವೇರಕೊಂಡ ಅಭಿನಯದ ಡಿಯರ್ ಕಾಮ್ರೇಡ್  ಚಿತ್ರ ಬಿಡುಗಡೆ ಮತ್ತಷ್ಟು ತಡವಾಗಲಿದೆ.

ಮೇ 31 ರಂದು ಚಲನಚಿತ್ರವು ಬಿಡುಗಡೆಯಾಗಲಿದೆ ಎಂದು ನಿರ್ಮಾಪಕರು ಹೇಳಿದ್ದರು. ಆದರೆ ಮತ್ತೊಮ್ಮೆ ತಯಾರಕರು ಬಿಡುಗಡೆ ದಿನಾಂಕದ ಬಗ್ಗೆ ಅಧಿಕೃತ ಘೋಷಣೆ ಮಾಡದ್ದರು. ಲೈ 26 ರಂದು ತೆಲುಗು, ತಮಿಳು, ಮಲಯಾಳಂ ಮತ್ತು ಕನ್ನಡ ಸೇರಿದಂತೆ ನಾಲ್ಕು ಭಾಷೆಗಳಲ್ಲಿ ಹೊರಬರಲಿದೆಎಂದು ಬಹಿರಂಗಪಡಿಸಿದರು.

ಈಗ ಜುಲೈನಲ್ಲೂ ಬಿಡುಗಡೆಯಾಗುವುದಿಲ್ಲ ಎನ್ನಲಾಗಿದೆ. ಮೂಲಗಳ ಪ್ರಕಾರ, ಚಿತ್ರದ ಕೆಲವು ಭಾಗಗಳ ಚಿತ್ರೀಕರಣವು ಚಿತ್ರತಂಡಕ್ಕೆ ತಂಡಕ್ಕೆ ಸಂತೋಷವಾಗಿಲ್ಲ.  ದೃಶ್ಯಗಳನ್ನು ಮತ್ತೊಮ್ಮೆ ಚಿತ್ರೀಕರಿಸಲು ಪ್ಲಾನ್ ಹಾಕಿದ್ದಾರೆ ಎನ್ನಲಾಗಿದೆ.