Wednesday, September 16, 2026

BDA Apartments

ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮೂವರು ಡ್ರಗ್ಸ್ ಪೆಡ್ಲರ್ ಗಳ ಬಂಧನ BDA JK_Adv BDA Adv
Home Crime ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮೂವರು ಡ್ರಗ್ಸ್ ಪೆಡ್ಲರ್ ಗಳ ಬಂಧನ..

ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮೂವರು ಡ್ರಗ್ಸ್ ಪೆಡ್ಲರ್ ಗಳ ಬಂಧನ..

ಬೆಂಗಳೂರು,ಡಿಸೆಂಬರ್,16,2020(www.justkannada.in):  ಬೆಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದ ಮೂವರು ಅಂತರಾಜ್ಯ ಡ್ರಗ್ಸ್ ಪೆಡ್ಲರ್ ಗಳನ್ನ ಬಂಧಿಸಿದ್ದಾರೆ.operation-ccb-police-detention-three-drug-peddlers

ತಿರುಪಾಲ್, ಕಮಲೇಶನ್, ಎಜಾಜ್ ಪಾಶ ಬಂಧಿತ ಆರೋಪಿಗಳು ಬಂಧಿತರಿಂದ 1.15 ಕೋಟಿ ಮೌಲ್ಯದ ಡ್ರಗ್ಸ್ ಅನ್ನ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಗರದ ಅಮೃತಹಳ್ಳಿಯಲ್ಲಿ ಮೂವರನ್ನ ಬಂಧಿಸಲಾಗಿದೆ. ನ್ಯೂ ಇಯರ್ ಗುರಿಯಾಗಿಸಿಕೊಂಡು ಬಂಧಿತ ಆರೋಪಿಗಳು ಡ್ರಗ್ಸ್ ದಂಧೆ ನಡೆಸುತ್ತಿದ್ದರು ಎನ್ನಲಾಗಿದೆ. ಬಂಧಿತರಿಂದ ಕಾರು ಬೈಕ್ ವಶಕ್ಕೆ ಪಡೆಯಲಾಗಿದೆ.

Key words: Operation – CCB –police-Detention -three -drug- peddlers.